‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಪ್ರತಿಕ್ರಿಯೆ

Updated on: Aug 22, 2025 | 9:31 PM

ನಟ ದರ್ಶನ್ ಅವರು ಜೈಲು ಸೇರಿದ್ದಾರೆ. ಈ ಬಗ್ಗೆ ಚಿತ್ರರಂಗದ ಹಲವರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟಿ ರಾಗಿಣಿ ಕೂಡ ಈ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ‘ನಾನು ಕೂಡ ಜೀವನದಲ್ಲಿ ಸಾಕಷ್ಟು ಅನುಭವಿಸಿದ್ದೇನೆ. ಕಾನೂನು ಪ್ರಕ್ರಿಯೆಗೆ ಹೆಚ್ಚು ಸಮಯ ಹಿಡಿಯಬಹುದು. ಆದರೆ ಖಂಡಿತಾ ನ್ಯಾಯ ಗೆಲ್ಲುತ್ತದೆ’ ಎಂದು ರಾಗಿಣಿ ಹೇಳಿದ್ದಾರೆ.

ನಟ ದರ್ಶನ್ (Darshan) ಅವರು ಜೈಲು ಸೇರಿದ್ದಾರೆ. ಈ ಬಗ್ಗೆ ಚಿತ್ರರಂಗದ ಹಲವರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟಿ ರಾಗಿಣಿ ದ್ವಿವೇದಿ (Ragini Dwivedi) ಕೂಡ ಈ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ‘ನಾನು ಕೂಡ ಜೀವನದಲ್ಲಿ ಸಾಕಷ್ಟು ಅನುಭವಿಸಿದ್ದೇನೆ. ಕಾನೂನು ಪ್ರಕ್ರಿಯೆಗೆ ಹೆಚ್ಚು ಸಮಯ ಹಿಡಿಯಬಹುದು. ಆದರೆ ಖಂಡಿತಾ ನ್ಯಾಯ ಗೆಲ್ಲುತ್ತದೆ. ನಟಿಯರಿಗೆ ಅಶ್ಲೀಲ ಸಂದೇಶ ಬರುತ್ತಿರುವುದು ದುರದೃಷ್ಟಕರ. ಯಾವಾಗಲೂ ಹೆಣ್ಮಕ್ಕಳ ಚಾರಿತ್ರ್ಯಹರಣ ಮಾಡುವಂತಹ ಕೆಲಸ ನಡೆಯತ್ತಲೇ. ಮಹಿಳೆಯರನ್ನು ಸುಲಭವಾಗಿ ಟಾರ್ಗೆಟ್ ಮಾಡಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.