AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvakranti Convention: ಸದ್ದುಗದ್ದಲವಿಲ್ಲದೆ ಮಲ್ಲಿಕಾರ್ಜುನ ಖರ್ಗೆಯೊಂದಿಗೆ ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ

Yuvakranti Convention: ಸದ್ದುಗದ್ದಲವಿಲ್ಲದೆ ಮಲ್ಲಿಕಾರ್ಜುನ ಖರ್ಗೆಯೊಂದಿಗೆ ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Mar 20, 2023 | 2:39 PM

Share

ನಗರದ ಹೊರವಲಯದಲ್ಲಿರುವ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಡಿಕೆ ಶಿವಕುಮಾರ, ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಮೊದಲದವರು ಸ್ವಾಗತಿಸಿದರು

ಬೆಳಗಾವಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮುತಿ ನಗರದಲ್ಲಿ ಅಯೋಜಿಸಿರುವ ಯುವಕ್ರಾಂತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ವಯ್ನಾಡ್ ಸಂಸದ ರಾಹುಲ್ ಗಾಂಧಿ (Rahul Gandhi) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೊಂದಿಗೆ ಇಂದು ನಗರಕ್ಕೆ ಆಗಮಿಸಿದರು. ನಗರದ ಹೊರವಲಯದಲ್ಲಿರುವ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ (Sambra Airport) ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಕರ್ನಾಟಕದ ಎಐಸಿಸಿ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ, ಮಾಜಿ ಸಂಸದ ಕೆಹೆಚ್ ಮುನಿಯಪ್ಪ ಮತ್ತು ಇನ್ನೂ ಹಲವಾರು ನಾಯಕರು ಆಗಮಿಸಿದರು

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ