ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ಇಂದು ಜಂತರ್ ಮಂತರ್ ಬಳಿ ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ‘ಇಂಡಿಯಾ’ ಮೈತ್ರಿಕೂಟದ ಸಂಸದರು ನಿಯೋಜಿತ ಪ್ರತಿಭಟನಾ ಸ್ಥಳದತ್ತ ತೆರಳದಂತೆ ತಡೆದ ಪೊಲೀಸರು, ಪ್ರತಿಭಟನಾ ನಿರತ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಹುಲ್ ಗಾಂಧಿ ಪೊಲೀಸರೊಂದಿಗೆ ಬರಲು ಒಪ್ಪದಿದ್ದಾಗ ಅವರನ್ನು ಎಳೆದುಕೊಂಡು ಹೋಗಲಾಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಕಾದಾಟ ನಡೆಯಿತು.
ನವದೆಹಲಿ, ಅಕ್ಟೋಬರ್ 7: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ಇಂದು ಜಂತರ್ ಮಂತರ್ ಬಳಿ ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ‘ಇಂಡಿಯಾ’ ಮೈತ್ರಿಕೂಟದ ಸಂಸದರು ನಿಯೋಜಿತ ಪ್ರತಿಭಟನಾ ಸ್ಥಳದತ್ತ ತೆರಳದಂತೆ ತಡೆದ ಪೊಲೀಸರು, ಪ್ರತಿಭಟನಾ ನಿರತ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಹುಲ್ ಗಾಂಧಿ ಪೊಲೀಸರೊಂದಿಗೆ ಬರಲು ಒಪ್ಪದಿದ್ದಾಗ ಅವರನ್ನು ಎಳೆದುಕೊಂಡು ಹೋಗಲಾಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಕಾದಾಟ ನಡೆಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us

