ಹೆಲ್ಮೆಟ್ ಧರಿಸಿ ಸಾಮಾನ್ಯ ವ್ಯಕ್ತಿಯಂತೆ ಬೈಕ್ನಲ್ಲಿ ಹೊರಟ ರಾಹುಲ್ ಗಾಂಧಿ: ಡೆಲಿವರಿ ಬಾಯ್ ಜೊತೆ ಸಂವಾದ
ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ನಗರದಲ್ಲಿ ಇಂದು ಸಂಜೆ ರೋಡ್ಶೋ ನಡೆಸಲಿದ್ದಾರೆ. ಆದರೆ ಅದಕ್ಕೂ ಮುನ್ನ ಸ್ಕೂಟರ್ನಲ್ಲಿ ಡೆಲಿವರಿ ಬಾಯ್ ಜೊತೆಗೆ ರಾಹುಲ್ ಗಾಂಧಿ ಸಂಚಾರ ಮಾಡಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ (Rahul Gandhi) ಹಾಗೂ ಪ್ರಿಯಾಂಕಾ ಗಾಂಧಿ ಅವರು ನಗರದಲ್ಲಿ ಇಂದು ಸಂಜೆ ರೋಡ್ಶೋ ನಡೆಸಲಿದ್ದಾರೆ. ಆದರೆ ಅದಕ್ಕೂ ಮುನ್ನ ಸ್ಕೂಟರ್ನಲ್ಲಿ ಡೆಲಿವರಿ ಬಾಯ್ ಜೊತೆಗೆ ರಾಹುಲ್ ಗಾಂಧಿ ಸಂಚಾರ ಮಾಡಿದ್ದಾರೆ. ಏರ್ಲೈನ್ಸ್ ಹೊಟೇಲ್ನಿಂದ ಶಾಂಗ್ರಿಲಾ ಹೊಟೇಲ್ ತನಕ ರಾಹುಲ್ ಗಾಂಧಿ ಸಾಗಿದ್ದು, ಹೆಲ್ಮೆಟ್ ಧರಿಸಿ ಸಾಮಾನ್ಯ ವ್ಯಕ್ತಿಯಂತೆ ಬೈಕ್ನಲ್ಲಿ ಓಡಾಟ ಮಾಡಿದ್ದಾರೆ. ಸವಾರನ ಜೊತೆಗೆ ಹಿಂಬದಿ ಕುಳಿತು ಮಾತುಕತೆ ಮಾಡುತ್ತ ರಾಹುಲ್ ಗಾಂಧಿ ಸಾಗಿದ್ದಾರೆ. ಇಂದು ರಾಹುಲ್ ಗಾಂಧಿ ಬೆಂಗಳೂರಿನ ಏರ್ಲೈನ್ಸ್ ಹೋಟೆಲ್ಗೆ ಬಂದಿದ್ದ ವೇಳೆ ಡೆಲಿವರಿ ಬೈಕ್ನಲ್ಲಿ ಬಂದಿದ್ದ. ಈ ವೇಳೆ ರಾಹುಲ್ ಗಾಂಧಿ ಭದ್ರತಾ ಪಡೆಯಿಲ್ಲದೆ ಬೈಕ್ನಲ್ಲಿ ಸಂಚಾರ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

