ಬಸ್ ಸ್ಟಾಪ್ನಲ್ಲಿ ಯುವತಿಗೆ Love you ಎಂದ ರಾಹುಲ್ ಗಾಂಧಿ
ಬಸ್ ಸ್ಟಾಪ್ನಲ್ಲಿ ಕಾಲೇಜು ವಿದ್ಯಾರ್ಥಿನಿಯರು ರಾಹುಲ್ ಗಾಂಧಿಯವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿರವ ವೇಳೆ ರಾಹುಲ್ ಗಾಂಧಿ ಓರ್ವ ಯುವತಿಗೆ Love you ಅಂದಿದ್ದಾರೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ನ ಕೇಂದ್ರ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ಸಂಬಂಧ ನಿನ್ನೆ (ಮೇ.07) ರಿಂದ ರಾಜ್ಯ ಪ್ರವಾಸದಲ್ಲಿದ್ದಾರೆ. ನಗರದಲ್ಲಿ ರವಿವಾರ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಂದು (ಮೇ.08) ಬೆಳಿಗ್ಗೆ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದಿದ್ದಾರೆ. ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದರು. ಬಳಿಕ ಬಸ್ ಸ್ಟಾಪ್ನಲ್ಲಿ ಕಾಲೇಜು ವಿದ್ಯಾರ್ಥಿನಿಯರು ರಾಹುಲ್ ಗಾಂಧಿಯವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಈ ವೇಳೆ ರಾಹುಲ್ ಗಾಂಧಿ ಓರ್ವ ಯುವತಿಗೆ Love you ಅಂದರು.

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್

ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್

ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್

ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
