ಬೆಂಗಳೂರು: ಗ್ರಾಹಕರ ಜೊತೆ ಕಾಫಿ ಸವಿದು, ಬಿಎಂಟಿಸಿ ಬಸ್ನಲ್ಲಿ ಸಂಚರಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ನ ಕೇಂದ್ರ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ಸಂಬಂಧ ನಿನ್ನೆ (ಮೇ.07) ರಿಂದ ರಾಜ್ಯ ಪ್ರವಾಸದಲ್ಲಿದ್ದಾರೆ. ನಗರದಲ್ಲಿ ರವಿವಾರ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಂದು (ಮೇ.08) ಬೆಳಿಗ್ಗೆ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದಿದ್ದಾರೆ. ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Latest Videos

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!

ಆನ್ಲೈನ್ ಗೇಮ್ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ

ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
