ಕೆಲಸ ಮಾಡುತ್ತಲೇ ಸಾವನ್ನಪ್ಪಿದ ಉದ್ಯೋಗ ಖಾತ್ರಿ ಕಾರ್ಮಿಕ: ರಾಯಚೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಬಯಲು ಮಾಡಿದ ಟಿವಿ9 ರಿಯಾಲಿಟಿ ಚೆಕ್!
ಯಾಪಲದಿನ್ನಿ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಬಿಸಿಲ ಬೇಗೆಗೆ ಕಾರ್ಮಿಕ ಹುಸೇನಪ್ಪ ಸಾವನ್ನಪ್ಪಿದ್ದಾರೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದಿರುವುದು ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬ ಮತ್ತು ರೈತ ಸಂಘಟನೆಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ.
ರಾಯಚೂರು, ಏಪ್ರಿಲ್ 29: ಯಾಪಲದಿನ್ನಿ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಬಿಸಿಲ ಬೇಗೆಗೆ ಕಾರ್ಮಿಕ ಹುಸೇನಪ್ಪ ಸಾವನ್ನಪ್ಪಿದ್ದಾರೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದಿರುವುದು ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬ ಮತ್ತು ರೈತ ಸಂಘಟನೆಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Apr 29, 2026 02:41 PM
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
