ಕೆಲಸ ಮಾಡುತ್ತಲೇ ಸಾವನ್ನಪ್ಪಿದ ಉದ್ಯೋಗ ಖಾತ್ರಿ ಕಾರ್ಮಿಕ: ರಾಯಚೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಬಯಲು ಮಾಡಿದ ಟಿವಿ9 ರಿಯಾಲಿಟಿ ಚೆಕ್!

Edited By:

Updated on: Apr 29, 2026 | 2:56 PM

ಯಾಪಲದಿನ್ನಿ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಬಿಸಿಲ ಬೇಗೆಗೆ ಕಾರ್ಮಿಕ ಹುಸೇನಪ್ಪ ಸಾವನ್ನಪ್ಪಿದ್ದಾರೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದಿರುವುದು ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬ ಮತ್ತು ರೈತ ಸಂಘಟನೆಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ.

ರಾಯಚೂರು, ಏಪ್ರಿಲ್ 29: ಯಾಪಲದಿನ್ನಿ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಬಿಸಿಲ ಬೇಗೆಗೆ ಕಾರ್ಮಿಕ ಹುಸೇನಪ್ಪ ಸಾವನ್ನಪ್ಪಿದ್ದಾರೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದಿರುವುದು ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬ ಮತ್ತು ರೈತ ಸಂಘಟನೆಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 29, 2026 02:41 PM
Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More