ಮೊಬೈಲ್ ಕಳ್ಳತನ ವಿಚಾರಕ್ಕೆ ನಡುರಸ್ತೆಯಲ್ಲಿ ಎರಡು ಗುಂಪುಗಳ ಹೊಡೆದಾಟ
ಮಸ್ಕಿ ತಾಲೂಕಿನ ಬೇಡರಕಾರಲಕುಂಟೆ ಗ್ರಾಮದಲ್ಲಿ ಹಳೆಯ ವೈಷಮ್ಯದಿಂದ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿರುವಂತಹ ಘಟನೆ ನಡೆದಿದೆ. ಘಟನೆಯಲ್ಲಿ ಮಂಜುನಾಥ ಮತ್ತು ರಮೇಶ್ ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ಗುಂಪುಗಳು ಮಸ್ಕಿ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಿಸಿವೆ.
ರಾಯಚೂರು, ಫೆಬ್ರವರಿ 22: ಮಸ್ಕಿ ತಾಲೂಕಿನ ಬೇಡರಕಾರಲಕುಂಟೆ ಗ್ರಾಮದಲ್ಲಿ ಹಳೇ ವೈಷಮ್ಯದ ಹಿನ್ನೆಲೆ ಎರಡು ಗುಂಪುಗಳ ನಡುವೆ ಹೊಡೆದಾಟವಾಗಿರುವಂತಹ (fight) ಘಟನೆ ನಡೆದಿದೆ. ನಡುರಸ್ತೆಯಲ್ಲಿಯೇ ಮನಬಂದಂತೆ 2 ಗುಂಪುಗಳು ಬಡಿದಾಡಿಕೊಂಡಿವೆ. ಮೊಬೈಲ್ ಕಳ್ಳತನ ವಿಚಾರಕ್ಕೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಮಂಜುನಾಥ್, ರಮೇಶ್ ಎಂಬುವವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ

VIDEO: ಆಂಬ್ಯುಲೆನ್ಸ್ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
