ಕೃಷಿ ವಿಶ್ವ ವಿದ್ಯಾಲಯದಲ್ಲಿ ಕಲಿಕೆ ಜತೆಗೆ ಗಳಿಕೆ- ಕಲ್ಯಾಣ ಕರ್ನಾಟಕ ಭಾಗದ ಅನ್ನದಾತರ ಪಾಲಿಗೆ ಜೀವಾಳ

ಕೃಷಿ ವಿಶ್ವ ವಿದ್ಯಾಲಯದಲ್ಲಿ ಕಲಿಕೆ ಜತೆಗೆ ಗಳಿಕೆ- ಕಲ್ಯಾಣ ಕರ್ನಾಟಕ ಭಾಗದ ಅನ್ನದಾತರ ಪಾಲಿಗೆ ಜೀವಾಳ

Updated on: Jan 16, 2021 | 10:43 AM

ಕೃಷಿ ವಿಶ್ವ ವಿದ್ಯಾಲಯದಲ್ಲಿ ಕಲಿಕೆ ಜತೆಗೆ ಗಳಿಕೆ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಅ ಕೃಷಿ ವಿಶ್ವ ವಿದ್ಯಾಲಯ ಕಲ್ಯಾಣ ಕರ್ನಾಟಕ ಭಾಗದ ಅನ್ನದಾತರ ಪಾಲಿಗೆ ಜೀವಾಳ.. ಆ ಕೃಷಿ ವಿಶ್ವ ವಿದ್ಯಾಲಯ ಜಾರಿಗೆ ತಂದಿರುವ ವಿನೂತನ ಯೋಜನೆಗೆ ಎಲ್ಲರೂ ಫುಲ್ ಫಿದಾ ಆಗಿದ್ಧಾರೆ..

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More