ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ, ಕೋಚ್ ಹೇಗಿದೆ ನೋಡಿ
ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ.
ಮೈಸೂರು, (ಡಿಸೆಂಬರ್ 22): ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ. ಕೂರಲು ಸೋಫಾ, ಮಲಗಲು ಬೆಡ್, ಎಸಿ ಸೇರಿ ಸ್ನಾನಗೃಹ ವ್ಯವಸ್ಥೆ ಕಲ್ಪಿಸಿದೆ. ಹಾಗಾದ್ರೆ, ಶ್ರೀಗಳು ಇರುವ ಬೋಗಿಯಲ್ಲಿ ಏನೆಲ್ಲಾ ಸೌಲಭ್ಯ ಒದಗಿಸಲಾಗಿದೆ ಎನ್ನುವುದನ್ನು ನೋಡಿ.
Latest Videos
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ
