ಬೆಂಗಳೂರು: BEMLನಲ್ಲಿ ವಂದೇ ಭಾರತ್ ಸ್ಲೀಪರ್ ಕೋಚ್ ಪರಿಶೀಲಿಸಿದ ಅಶ್ವಿನಿ ವೈಷ್ಣವ್
ವಂದೇ ಭಾರತ್ ಸ್ಲೀಪರ್ ಕೋಚ್ಗಳು ಬೆಂಗಳೂರಿನ ಬಿಇಎಂಎಲ್ ಉತ್ಪಾದನಾ ಘಟಕದಲ್ಲಿ ತಯಾರಾಗುತ್ತಿವೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು (ಸೆ.1) ಬೆಂಗಳೂರಿನ ಬಿಇಎಂಎಲ್ಗೆ ಭೇಟಿ ನೀಡಿ ವಂದೇ ಭಾರತ್ ಸ್ಲೀಪರ್ ಕೋಚ್ ಪರಿಶೀಲನೆ ನಡೆಸಿದರು.
ವಂದೇ ಭಾರತ್ ಸ್ಲೀಪರ್ ಕೋಚ್ಗಳು (Vande Bharat Sleeper Coach) ಬೆಂಗಳೂರಿನ (Bengaluru) ಬಿಇಎಂಎಲ್ (BEML) ಉತ್ಪಾದನಾ ಘಟಕದಲ್ಲಿ ತಯಾರಾಗುತ್ತಿವೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ಇಂದು (ಸೆ.1) ಬೆಂಗಳೂರಿನ ಬಿಇಎಂಎಲ್ಗೆ ಭೇಟಿ ನೀಡಿ ವಂದೇ ಭಾರತ್ ಸ್ಲೀಪರ್ ಕೋಚ್ ಪರಿಶೀಲನೆ ನಡೆಸಿದರು. ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ (V Somanna) ಸಾಥ್ ನೀಡಿದರು. ಬಳಿಕ ಮಾತನಾಡಿದ ಅಶ್ವಿನಿ ವೈಷ್ಣವ್ “ಇಂದಿನಿಂದ ಮೂರು ತಿಂಗಳ ಒಳಗಾಗಿ ವಂದೇ ಭಾರತ್ ಸ್ಲೀಪರ್ ಕೋಚ್ಗಳು ಲೋಕಾರ್ಪಣೆಗೊಳ್ಳಲಿವೆ ಎಂದು ಭರವಸೆ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:38 am, Sun, 1 September 24