Loading video

ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್

| Updated By: ಗಂಗಾಧರ​ ಬ. ಸಾಬೋಜಿ

Updated on: Mar 20, 2025 | 7:00 PM

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ಸುಮಾರು ಅರ್ಧಗಂಟೆ ಕಾಲ ಸುರಿದ ಮಳೆ ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಜನರಿಗೆ ತಂಪು ನೀಡಿದೆ. ಆಲಿಕಲ್ಲು ಮಳೆಯಿಂದಾಗಿ ಜನರು ಸಂತೋಷ ವ್ಯಕ್ತಪಡಿಸಿದ್ದಾರೆ. ವರ್ಷದ ಮೊದಲ ಮಳೆಗೆ ಜಿಲ್ಲೆಯ ಜನರು ಸಂತಸಗೊಂಡಿದ್ದಾರೆ.

ವಿಜಯನಗರ, ಮಾರ್ಚ್​ 20: ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ (rain) ಸುರಿದಿದೆ.  ಸುಮಾರು ಅರ್ಧ ಗಂಟೆ ಕಾಲ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಗೆ ಹರಪನಹಳ್ಳಿ ಜನರು ಫುಲ್ ಖುಷ್ ಆಗಿದ್ದಾರೆ. ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಳೆರಾಯ ತಂಪೆರೆದಿದೆ. ವರ್ಷದ ಮೊದಲ ಮಳೆಗೆ ಜಿಲ್ಲೆಯ ಜನರು ಸಂತಸಗೊಂಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.