ಬಿಸಿಲಿನಿಂದ ಕಂಗೆಟ್ಟ ಜನರಿಗೆ ತಂಪೆರೆದ ವರುಣ: ಮಳೆಯಿಂದ ಇಳಕಲ್ ಭಾಗದ ರೈತರಲ್ಲಿ ಸಂತಸ
ಬಿಸಿಲಿನ ತಾಪಕ್ಕೆ ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ಇಳಕಲ್ ನಗರದಲ್ಲಿ ಸುಮಾರು ಅರ್ಧ ಗಂಟೆವರೆಗೆ ಮಳೆ ಸುರಿದಿದೆ.
ಬಾಗಲಕೋಟೆ: ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ಮಳೆರಾಯ (Rain) ತಂಪೆರೆದಿದ್ದಾನೆ. ಜಿಲ್ಲೆಯ ಇಳಕಲ್ ನಗರದಲ್ಲಿ ಸುಮಾರು ಅರ್ಧ ಗಂಟೆವರೆಗೆ ಗಾಳಿ, ಗುಡುಗು ಜೊತೆಗೆ ಭಾರೀ ಮಳೆ ಸುರಿದಿದ್ದು, ಪರಿಣಾಮ ಭೂಮಿ ತಂಪಾಗಿದೆ. ವರುಣನ ಸಿಂಚನ ಇಳಕಲ್ ಭಾಗದ ರೈತರಲ್ಲಿ ಸಂತಸ ಮೂಡಿಸಿದೆ. ಬಿಸಿಲಿನಿಂದ ಕಂಗೆಟ್ಟವರಿಗೆ ಮಳೆರಾಯ ಕರುಣೆ ತೋರಿದ್ದಾನೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

