ಚಿಕ್ಕಮಗಳೂರಲ್ಲಿ ವರುಣಾರ್ಭಟ: ಬಿರುಗಾಳಿ ಮಳೆ ಅಬ್ಬರಕ್ಕೆ ಜನ ಕಂಗಾಲು
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಆರ್ಭಟಿಸಿದ್ದು, ಮೂಡಿಗೆರೆ ತಾಲೂಕಿನ ಶಾಲೆಯೊಂದರ ಹೆಂಚುಗಳು ಹಾರಿಹೋಗಿವೆ. ಕೆಲವೆಡೆ ರಸ್ತೆಯಲ್ಲಿಯೇ ಮಳೆ ನೀರು ಹರಿದ ಪರಿಣಾಮ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಭಾರಿ ಮಳೆ ಆರ್ಭಟಕ್ಕೆ ಚಿಕ್ಕಮಗಳೂರು ಮಂದಿ ಕಂಗಾಲಾಗಿದ್ದಾರೆ.
ಚಿಕ್ಕಮಗಳೂರು, ಅಕ್ಟೋಬರ್ 08: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸಿದ್ದು, ಮೂಡಿಗೆರೆ ತಾಲೂಕಿನಲ್ಲಿ ಬಿರುಗಾಳಿ ಸಹಿತ ಭಾರೀ ವರ್ಷಧಾರೆಯಾಗಿದೆ. ಬಿರುಗಾಳಿ ಆರ್ಭಟಕ್ಕೆ ಜಾಣಿಗೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಹೆಂಚುಗಳು ಹಾರಿ ಹೋಗಿವೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ ಭಾಗದಲ್ಲೂ ವರುಣ ಅಬ್ಬರಿಸಿದ್ದು, ರಸ್ತೆಗಳ ಮೇಲೆಯೇ ಮಳೆ ನೀರು ಹರಿದ ಪರಿಣಾಮ ಕೆಲವೆಡೆ ವಾಹನ ಸಂಚಾರಕ್ಕೂ ಸಮಸ್ಯೆ ಉಂಟಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 08, 2026 05:33 PM
Follow Us
Latest Videos
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

