Mangaluru news: ಬೆಳ್ತಂಗಡಿಯ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ, ವಿಡಿಯೋ ವೈರಲ್

Mangaluru news: ಬೆಳ್ತಂಗಡಿಯ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ, ವಿಡಿಯೋ ವೈರಲ್

Rakesh Nayak Manchi
|

Updated on:May 23, 2023 | 7:07 PM

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣ ಗಡಾಯಿಕಲ್ಲಿಗೆ (Gadaikallu) ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿದ ಸ್ಥಳೀಯರು ತಮ್ಮ ಮೊಬೈಲ್​ ಮೂಲಕ ವಿಡಿಯೋ ಮಾಡಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Viral Video) ಆಗುತ್ತಿದೆ. ಜಿಲ್ಲೆಯ ಬೆಳ್ತಂಗಡಿ, ಸುಳ್ಯ ತಾಲೂಕಿನ ಹಲವೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗಿದೆ.

ಇದನ್ನೂ ಓದಿ: Raichur News: ನಾನ್ ರೊಕ್ಕ ಕೊಡಂಗಿಲ್ಲ ಅಂದ್ರೆ ಕೊಡಂಗಿಲ್ಲ; ಸಾರಿಗೆ ಬಸ್ ಕಂಡೆಕ್ಟರ್ ಜೊತೆ ಅಜ್ಜಿ ಕಿರಿಕ್

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: May 23, 2023 07:03 PM