ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಅಷ್ಟಿಷ್ಟಲ್ಲ. ಒಂದು ಸಣ್ಣ ಮಳೆ ಬಂದರೂ ಸಾಕು ಸಾಲು ಸಾಲು ಅವಾಂತರಗಳೇ ಆಗುತ್ತವೆ. ಅದರಂತೆ ಭಾನುವಾರ ಸುರಿದ ಮಳೆಯಿಂದಾಗಿ ಬೆಂಗಳುರು ನಗರದ ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿದೆ. ರಸ್ತೆ, ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಇನ್ನು ಶಿವಾನಂದ ಸರ್ಕಲ್ ಬಳಿಯಿರುವ ʻಬೆಳ್ಳುಳ್ಳಿ ಕಬಾಬ್ʼ ಖ್ಯಾತಿಯ ಚಂದ್ರು ಹೋಟೆಲ್ (Chandru Bellulli Kabab Hotel) ಮಳೆ ನೀರಿನಿಂದ ಜಲಾವೃತವಾಗಿದೆ.
ಬೆಂಗಳೂರು, (ಮೇ 20): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಅಷ್ಟಿಷ್ಟಲ್ಲ. ಒಂದು ಸಣ್ಣ ಮಳೆ ಬಂದರೂ ಸಾಕು ಸಾಲು ಸಾಲು ಅವಾಂತರಗಳೇ ಆಗುತ್ತವೆ. ಅದರಂತೆ ಭಾನುವಾರ ಸುರಿದ ಮಳೆಯಿಂದಾಗಿ ಬೆಂಗಳುರು ನಗರದ ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿದೆ. ರಸ್ತೆ, ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಇನ್ನು ಶಿವಾನಂದ ಸರ್ಕಲ್ ಬಳಿಯಿರುವ ʻಬೆಳ್ಳುಳ್ಳಿ ಕಬಾಬ್ʼ ಖ್ಯಾತಿಯ ಚಂದ್ರು ಹೋಟೆಲ್ (Chandru Bellulli Kabab Hotel) ಮಳೆ ನೀರಿನಿಂದ ಜಲಾವೃತವಾಗಿದೆ.
ಬೆಳ್ಳುಳ್ಳಿ ಕಬಾಬ್.. ಒನ್ ಮೋರ್ ಒನ್ ಮೋರ್ ಅಂತಿರಬೇಕು.. ಚಟಪಟ… ಚಟಪಟ.. ಅನ್ನೋ ಡೈಲಾಗ್ ಹೊಡೆದು ಸಿಕ್ಕಾಪಟ್ಟೆ ಫೇಮಸ್ ಆಗಿರುವ ಚಂದ್ರು ಮಳೆಯಿಂದ ನಷ್ಟ ಅನುಭವಿಸಿದ್ದಾರೆ. ಬೆಂಗಳೂರು ಕೆಫೆ ಕಟ್ಟದಲ್ಲಿರುವ ಚಂದ್ರು ಮಾಲೀಕತ್ವದ ಹೋಟೆಲ್ ಬೇಸ್ಮೆಂಟ್ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ ಕಳೆದ 2 ದಿನಗಳಿಂದ ಹೋಟೆಲ್ ಬಂದ್ ಆಗಿದೆ. ಅಲ್ಲದೇ ಸುಮಾರು 15 ಲಕ್ಷ ರೂ. ವ್ಯಾಪಾರ ಲಾಸ್ ಆಗಿದೆ ಎಂದು ಚಂದ್ರು ಅವಲತ್ತುಕೊಂಡಿದ್ದಾರೆ.
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

