ಬೆಂಗಳೂರು: ಮಕ್ಕಳನ್ನು ಶಾಲೆಗೆ ಕಳಿಸಲು ಥರ್ಮೋಕೋಲ್ ಶೀಟನ್ನು ಬೋಟ್​ನಂತೆ ಬಳಸಿದ ಪೋಷಕರು

ಬೆಂಗಳೂರು: ಮಕ್ಕಳನ್ನು ಶಾಲೆಗೆ ಕಳಿಸಲು ಥರ್ಮೋಕೋಲ್ ಶೀಟನ್ನು ಬೋಟ್​ನಂತೆ ಬಳಸಿದ ಪೋಷಕರು
|

Updated on: Oct 24, 2024 | 11:35 AM

ಜಲಪ್ರಳಯದಂಥ ಸ್ಥಿತಿಯಲ್ಲಿ ಎನ್​ಡಿಅರ್​ಎಫ್ ಅಥವಾ ಎಸ್​ಡಿಅರ್​ಎಫ್ ಸಿಬ್ಬಂದಿ ಬಳಸುವ ಬೋಟ್​ಗಳ ವ್ಯವಸ್ಥೆ ಮಾಡುವ ಯೋಗ್ಯತೆಯೂ ಬಿಬಿಎಂಪಿಗೆ ಇಲ್ಲದೆ ಹೋಯಿತೇ ಎಂದು ನಗರದ ನಿವಾಸಿಗಳು ಪ್ರಶ್ನಿಸುತ್ತಿದ್ದಾರೆ. ಧೋ ಅಂತ ಮಳೆ ಸುರಿದಾಗ ಸಾಯಿ ಲೇಔಟ್​ನಂತೆ ನಗರದ ಹಲವಾರು ಬಡಾವಣೆಗಳು ಇಂಥ ಸ್ಥಿತಿ ಎದುರಿಸುತ್ತವೆ

ಬೆಂಗಳೂರು: ನಗರದ ಕೊತ್ತನೂರು ಪ್ರದೇಶದಲ್ಲಿರುವ ಸಾಯಿ ಲೇಔಟ್ ಸ್ಥಿತಿ ಇದು. ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಥರ್ಮೋಕೋಲ್ ಶೀಟನ್ನು ಬೋಟ್ ಹಾಗೆ ಬಳಸಿದ್ದಾರೆ. ನಮ್ಮ ವರದಿಗಾರನೊಂದಿಗೆ ಅವರು ಹೇಳಿಕೊಳ್ಳುತ್ತಿರುವ ಸಮಸ್ಯೆಯನ್ನು ಕೇಳಿಸಿಕೊಳ್ಳಿ. ಇದು ಮೇಕ್​ಶಿಫ್ಟ್ ಬೋಟ್, ಏನಾದರೂ ಹೆಚ್ಚು ಕಡಿಮೆಯಾದರೆ ಮಕ್ಕಳು ನೀರಿಗೆ ಬೀಳುತ್ತವೆ. ಬೆಂಗಳೂರು ನಗರ ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಕೈಲಿ ನಾಮಪತ್ರ ಹಾಕಿಸುವಲ್ಲಿ ಬ್ಯೂಸಿಯಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:

Follow us
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್