ಕಲಬುರಗಿ ಜಿಲ್ಲೆಯಲ್ಲಿ ನಿಲ್ಲದ ಮಳೆ, ಉಕ್ಕಿದ ಕಾಗಿಣ ನದಿ, ಮಳಖೇಡ ಉತ್ತರಾದಿಮಠ ಜಲಾವೃತ

ಕಲಬುರಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಮ್ಮ ವರದಿಗಾರ ನೀಡುವ ಮಾಹಿತಿ ಪ್ರಕಾರ ಇವತ್ತು ಸಹ ಮಳೆಯಾಗುತ್ತಿದೆ. ಶತಮಾನಗಳ ಇತಿಹಾಸದ ಮಳಖೇಡ ಕೋಟೆಯ ಒಂದು ಭಾಗ ಕುಸಿದಿರುವುದು ಈಗಾಗಲೇ ವರದಿಯಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ನಿಲ್ಲದ ಮಳೆ, ಉಕ್ಕಿದ ಕಾಗಿಣ ನದಿ, ಮಳಖೇಡ ಉತ್ತರಾದಿಮಠ ಜಲಾವೃತ
|

Updated on: Sep 02, 2024 | 11:00 AM

ಕಲಬುರಗಿ: ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಒಂದೇ ಸಮ ಮಳೆ ಸುರಿಯುತ್ತಿದ್ದು ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲಬುರಗಿ ಜಿಲ್ಲೆ ಮಳಖೇಡ ಮೂಲಕ ಹರಿಯುವ ಕಾಗಿಣ ನದಿ ಉಕ್ಕಿರುವುದರಿಂದ ನದಿದಡದಲ್ಲಿರುವ ಉತ್ತಾರಾದಿಮಠ ಮತ್ತು ಮೂಲ ಬೃಂದಾವನ ಸಂಪೂರ್ಣವಾಗಿ ಜಲಾವೃತಗೊಂಡಿವೆ. ಮಠದಲ್ಲಿ 7-8 ಜನ ಅರ್ಚಕರು ಸಿಲುಕಿರುವುದು ಗಾಬರಿ ಹುಟ್ಟಿಸುವ ಸಂಗತಿಯಾಗಿದ್ದು ಅವರನ್ನು ಹೊರತರಲು ಜಿಲ್ಲಾಡಳಿತ ಕೂಡಲೇ ಕ್ರಮ ತೆಗೆದುಕೊಳ್ಳುವ ಅವಶ್ಯಕತೆಯಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ

Follow us
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ

‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್

ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು

ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು

ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ

ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ

Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು

ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ

ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ

ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​