Video: ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಅಲ್ಲೇ ಹತ್ತಿರದ ಅಂಗಡಿಯಲ್ಲಿ ಸಿಗರೇಟ್ ಖರೀದಿಸಿದ್ದ ಆರೋಪಿ ಸಲ್ಮಾನ್

Updated on: Nov 27, 2025 | 7:54 AM

ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯಲ್ಲಿ 6 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಸಲ್ಮಾನ್​ನ ಎರಡು ವಿಡಿಯೋಗಳು ಬಹಿರಂಗಗೊಂಡಿವೆ. ಎರಡೂ ದೃಶ್ಯಗಳಲ್ಲಿ, ಘಟನೆಯ ನಂತರ ಆರೋಪಿಯು ಯಾವುದೇ ಭಯವಿಲ್ಲದೆ ಆ ಪ್ರದೇಶದಲ್ಲಿ ಸುತ್ತಾಡುತ್ತಿರುವಂತೆ ಕಾಣುತ್ತದೆ. ನವೆಂಬರ್ 21 ರಂದು ರಾತ್ರಿ 9.30 ರ ಸುಮಾರಿಗೆ ರೆಕಾರ್ಡ್ ಮಾಡಲಾದ ಮೊದಲ ವೀಡಿಯೊದಲ್ಲಿ ಸಲ್ಮಾನ್ ಅಂಗಡಿಯಿಂದ ಸಿಗರೇಟ್ ಖರೀದಿಸುತ್ತಿರುವುದನ್ನು ತೋರಿಸಲಾಗಿದೆ.

ರಾಯಸೇನ್, ನವೆಂಬರ್ 27: ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯಲ್ಲಿ 6 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಸಲ್ಮಾನ್​ನ ಎರಡು ವಿಡಿಯೋಗಳು ಬಹಿರಂಗಗೊಂಡಿವೆ. ಎರಡೂ ದೃಶ್ಯಗಳಲ್ಲಿ, ಘಟನೆಯ ನಂತರ ಆರೋಪಿಯು ಯಾವುದೇ ಭಯವಿಲ್ಲದೆ ಆ ಪ್ರದೇಶದಲ್ಲಿ ಸುತ್ತಾಡುತ್ತಿರುವಂತೆ ಕಾಣುತ್ತದೆ. ನವೆಂಬರ್ 21 ರಂದು ರಾತ್ರಿ 9.30 ರ ಸುಮಾರಿಗೆ ರೆಕಾರ್ಡ್ ಮಾಡಲಾದ ಮೊದಲ ವೀಡಿಯೊದಲ್ಲಿ ಸಲ್ಮಾನ್ ಅಂಗಡಿಯಿಂದ ಸಿಗರೇಟ್ ಖರೀದಿಸುತ್ತಿರುವುದನ್ನು ತೋರಿಸಲಾಗಿದೆ.

ಅದೇ ಸಂಜೆ 7.30 ಕ್ಕೆ ಹೆಣ್ಣು ಮಗು ಕಾಣೆಯಾಗಿತ್ತು ಮತ್ತು ರಾತ್ರಿ 8.30 ರ ಸುಮಾರಿಗೆ ಕಾಡಿನಲ್ಲಿ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು. ಇದು ಭಯಾನಕ ಕೃತ್ಯದ ಕೇವಲ ಮೂರು ಗಂಟೆಗಳ ನಂತರ, ಸಲ್ಮಾನ್ ವೀಡಿಯೊದಲ್ಲಿ ಸಿಕ್ಕಿಬಿದ್ದಿದ್ದಾನೆ. ನವೆಂಬರ್ 21 ರಂದು ಪಂಜಾರಾ ಗ್ರಾಮದಲ್ಲಿ 6 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದಿಂದ ಅಲ್ಲಿ ಅಶಾಂತಿ ನೆಲೆಸಿದೆ. ಆತನ ಬಗ್ಗೆ ಸುಳಿವು ಕೊಟ್ಟವರಿಗೆ 30 ಸಾವಿರ ರೂ. ನೀಡುವುದಾಗಿ ಘೋಷಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More