ಅನುಪಮಾ ಗೌಡ ಎದುರು ಹುಡುಗಿ ವಿಚಾರಕ್ಕೆ ನಾಚಿ ನೀರಾದ ರಾಜ್ ಬಿ ಶೆಟ್ಟಿ
ರಾಜ್ ಬಿ ಶೆಟ್ಟಿ ಅವರು ಈಗ ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ರಾಜ್ ಅವರು ‘ಕ್ವಾಟ್ಲೆ ಕಿಚನ್’ ಫಿನಾಲೆಗೆ ಆಗಮಿಸಿದ್ದಾರೆ. ಈ ಶೋ ಗಮನ ಸೆಳೆಯುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.
ರಾಜ್ ಬಿ ಶೆಟ್ಟಿ ಅವರು ‘ಸು ಫ್ರಮ್ ಸೋ’ ತಂಡದ ಜೊತೆ ‘ಕ್ವಾಟ್ಲೆ ಕಿಚನ್’ ಫಿನಾಲೆಗೆ ಆಗಮಿಸಿದ್ದಾರೆ. ಈ ವೇಳೆ ಶನೀಲ್ ಗೌತಮ್ ಹಾಗೂ ರಾಜ್ಗೆ ಹುಡುಗಿ ವಿಚಾರದ ಬಗ್ಗೆ ಅನುಪಮಾ ಗೌಡ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ರಾಜ್ ಅವರು ನಾಚಿ ನೀರಾಗಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದು ಸಖತ್ ಫನ್ ಆಗಿತ್ತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.