ಇಷ್ಟು ಕಡಿಮೆ ಅವಧಿಯಲ್ಲಿ ಚಿತ್ರೀಕರಣ ಮುಗಿಸುವುದು ಹೇಗೆ ಸಾಧ್ಯವಾಯಿತು? ಗುಟ್ಟು ಬಿಟ್ಟುಕೊಟ್ಟ ಶೆಟ್ರು
Raj B Shetty: ಹೇಗೆ ಅಷ್ಟು ಬೇಗ ಸಿನಿಮಾ ಚಿತ್ರೀಕರಣ ಮುಗಿಸಲು ಸಾಧ್ಯ ಎಂಬುದನ್ನು ವಿವರಿಸಿದ್ದಾರೆ ರಾಜ್ ಬಿ ಶೆಟ್ಟಿ.
ರಾಜ್ ಬಿ ಶೆಟ್ಟಿ (Raj B Shetty) ನಟನೆಯ ಟೋಬಿ (Toby) ಸಿನಿಮಾದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ನ ಬಹುತೇಕ ಕಾರ್ಯ ಮುಗಿದಿದ್ದು, ಫೈನಲ್ ಟಚಪ್, ಮಿಕ್ಸಿಂಗ್ ನಡೆಯುತ್ತಿದೆ. ಈ ಸಿನಿಮಾವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಚಿತ್ರೀಕರಣ ಮುಗಿಸಿದ್ದಾರೆ ರಾಜ್ ಬಿ ಶೆಟ್ಟಿ ಹಾಗೂ ತಂಡ. ಈ ಸಿನಿಮಾವನ್ನು ಅವರು ನಿರ್ದೇಶಿಸಿಲ್ಲವಾದರೂ ತಂಡದ ಸಂಪೂರ್ಣ ಹೊಣೆ ಅವರದ್ದೇ ಆಗಿತ್ತು. ತಾವು ಇಷ್ಟು ಬೇಗ ಹೇಗೆ ಸಿನಿಮಾದ ಚಿತ್ರೀಕರಣ ಮುಗಿಸುತ್ತೇನೆ ಎಂಬ ಬಗ್ಗೆ ರಾಜ್ ಬಿ ಶೆಟ್ಟಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

