ಇಷ್ಟು ಕಡಿಮೆ ಅವಧಿಯಲ್ಲಿ ಚಿತ್ರೀಕರಣ ಮುಗಿಸುವುದು ಹೇಗೆ ಸಾಧ್ಯವಾಯಿತು? ಗುಟ್ಟು ಬಿಟ್ಟುಕೊಟ್ಟ ಶೆಟ್ರು

|

Updated on: Jun 29, 2023 | 11:26 PM

Raj B Shetty: ಹೇಗೆ ಅಷ್ಟು ಬೇಗ ಸಿನಿಮಾ ಚಿತ್ರೀಕರಣ ಮುಗಿಸಲು ಸಾಧ್ಯ ಎಂಬುದನ್ನು ವಿವರಿಸಿದ್ದಾರೆ ರಾಜ್ ಬಿ ಶೆಟ್ಟಿ.

ರಾಜ್ ಬಿ ಶೆಟ್ಟಿ (Raj B Shetty) ನಟನೆಯ ಟೋಬಿ (Toby) ಸಿನಿಮಾದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್​ನ ಬಹುತೇಕ ಕಾರ್ಯ ಮುಗಿದಿದ್ದು, ಫೈನಲ್ ಟಚಪ್, ಮಿಕ್ಸಿಂಗ್ ನಡೆಯುತ್ತಿದೆ. ಈ ಸಿನಿಮಾವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಚಿತ್ರೀಕರಣ ಮುಗಿಸಿದ್ದಾರೆ ರಾಜ್ ಬಿ ಶೆಟ್ಟಿ ಹಾಗೂ ತಂಡ. ಈ ಸಿನಿಮಾವನ್ನು ಅವರು ನಿರ್ದೇಶಿಸಿಲ್ಲವಾದರೂ ತಂಡದ ಸಂಪೂರ್ಣ ಹೊಣೆ ಅವರದ್ದೇ ಆಗಿತ್ತು. ತಾವು ಇಷ್ಟು ಬೇಗ ಹೇಗೆ ಸಿನಿಮಾದ ಚಿತ್ರೀಕರಣ ಮುಗಿಸುತ್ತೇನೆ ಎಂಬ ಬಗ್ಗೆ ರಾಜ್ ಬಿ ಶೆಟ್ಟಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on