ಗರುಡ ಗಮನಕ್ಕೂ ಟೋಬಿಗೂ ಇರುವ ವ್ಯತ್ಯಾಸವೇನು? ಹುಲಿ ವೇಷ ಇರುತ್ತಾ?
Toby: ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅವರ ಈ ಹಿಂದಿನ ಗರುಡ ಗಮನ ವೃಷಭ ವಾಹನ ಸಿನಿಮಾಕ್ಕೂ ಟೋಬಿ ಸಿನಿಮಾಕ್ಕೂ ವ್ಯತ್ಯಾಸವೇನು? ಅವರೇ ವಿವರಿಸಿದ್ದಾರೆ.
ರಾಜ್ ಬಿ ಶೆಟ್ಟಿ (Raj B Shetty) ಟೋಬಿ (Toby) ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಗರುಡ ಗಮನ ವೃಷಭ ವಾಹನ ಸಿನಿಮಾದ ಶಿವನ ಮಾತ್ರದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ಶೆಟ್ಟರು ಈಗ ಟೋಬಿಯಾಗಿ ಶಿವನಗಿಂತಲೂ ವೈಯಲೆಂಟ್ ಅವತಾರದಲ್ಲಿ ಬರಲು ಸಜ್ಜಾಗಿದ್ದಾರೆ. ಗರುಡ ಗಮನ ವೃಷಭ ವಾಹನ ಸಿನಿಮಾಕ್ಕೂ ಟೋಬಿ ಸಿನಿಮಾಕ್ಕೂ ಇರುವ ವ್ಯತ್ಯಾಸವೇನು? ಟೋಬಿ ಸಿನಿಮಾದಲ್ಲಿಯೂ ಹುಲಿ ವೇಷ ಇರುತ್ತದೆಯಾ? ರಾಜ್ ಬಿ ಶೆಟ್ಟಿಯವರೇ ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 30, 2023 10:31 PM
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

