‘ಕವಿತೆಯ ಅನುಭವ ಕೊಟ್ಟಿದೆ’; ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಗ್ಗೆ ರಾಜ್ ಬಿ. ಶೆಟ್ಟಿ ಮಾತು

Updated on: Sep 01, 2023 | 11:46 AM

Sapta Sagaradaache Ello Movie: ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಗಿದೆ. ಈ ಸಿನಿಮಾಗೆ ಸೆಲೆಬ್ರಿಟಿ ಶೋ ಆಯೋಜನೆ ಮಾಡಲಾಗಿತ್ತು. ಅನೇಕರು ಬಂದು ಸಿನಿಮಾ ವೀಕ್ಷಿಸಿದ್ದಾರೆ. ರಾಜ್ ಬಿ. ಶೆಟ್ಟಿ ಕೂಡ ಗೆಳೆಯನ ಚಿತ್ರ ನೋಡಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradaache Ello) ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಗಿದೆ. ಈ ಸಿನಿಮಾಗೆ ಸೆಲೆಬ್ರಿಟಿ ಶೋ ಆಯೋಜನೆ ಮಾಡಲಾಗಿತ್ತು. ಅನೇಕರು ಬಂದು ಸಿನಿಮಾ ವೀಕ್ಷಿಸಿದ್ದಾರೆ. ರಾಜ್ ಬಿ. ಶೆಟ್ಟಿ ಕೂಡ ಗೆಳೆಯನ ಚಿತ್ರ ನೋಡಿದ್ದಾರೆ. ‘ಸಿನಿಮಾದ ಟೈಟಲ್ ಬಹಳ ಇಷ್ಟವಾಯ್ತು. ಈ ಸಿನಿಮಾದ ಅನುಭವ ಚೆನ್ನಾಗಿದೆ. ರುಕ್ಮಿಣಿ ವಸಂತ್ ನಟನೆ ಅದ್ಭುತ. ಕನ್ನಡಕ್ಕೆ ಒಳ್ಳೆಯ ನಟಿ ಸಿಕ್ಕಿದ್ದಾರೆ. ನನ್ನ ಗೆಳೆಯ ರಕ್ಷಿತ್ ಶೆಟ್ಟಿ ನಟನೆ ಕೂಡ ಮೆಚ್ಚುವಂಥದ್ದು. ಮನು ಆಗಿ ಅವರು ಕಾಡ್ತಾರೆ. ಸಿನಿಮಾ ಕವಿತೆಯ ಅನುಭವ ಕೊಟ್ಟಿದೆ’ ಎಂದಿದ್ದಾರೆ ರಾಜ್ ಬಿ. ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More