‘ಪರಂವಃ’ ಸಿನಿಮಾಕ್ಕೆ ರಾಜ್ ಬಿ ಶೆಟ್ಟಿ ಬೆಂಬಲ

Raj B Shetty: ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ 'ಪರಂವಃ' ಕನ್ನಡ ಸಿನಿಮಾವನ್ನು ಬೆಂಬಲಿಸಿದ್ದಾರೆ.

Follow us
ಮಂಜುನಾಥ ಸಿ.
|

Updated on: Jul 16, 2023 | 11:58 PM

ರಕ್ಷಿತ್ ಶೆಟ್ಟಿಯ (Rakshit Shetty) ನಿರ್ಮಾಣ ಸಂಸ್ಥೆಯ ಹೆಸರು ‘ಪರಂವಃ’ ಅದೇ ಹೆಸರಿನಲ್ಲಿ ಈಗ ಕನ್ನಡದಲ್ಲಿ ಸಿನಿಮಾ ಒಂದು ನಿರ್ಮಾಣಗೊಂಡಿದ್ದು ಹೊಸಬರ ಈ ಸಿನಿಮಾಕ್ಕೆ ರಕ್ಷಿತ್ ಶೆಟ್ಟರ ಆಪ್ತ ಗೆಳೆಯ ರಾಜ್ ಬಿ ಶೆಟ್ಟಿ (Raj B Shetty) ಶುಭ ಹಾರೈಸಿದ್ದಾರೆ. ‘ಪರಂವಃ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಿದ ರಾಜ್ ಬಿ ಶೆಟ್ಟಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ