ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ನನ್ನ ಸ್ನೇಹಿತರಲ್ಲ…: ಹಿಂಗ್ಯಾಕಂದ್ರು ರಾಜ್ ಬಿ ಶೆಟ್ಟಿ?
Toby: ರಾಜ್ ಬಿ ಶೆಟ್ಟಿಯ ಹೊಸ ಸಿನಿಮಾದ ಮೊದಲ ಶೋ ನೋಡಲು ಅವರ ಗೆಳೆಯರಾದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಬರಲಿಲ್ಲವೇ? ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ ರಾಜ್ ಬಿ ಶೆಟ್ಟಿ.
ರಾಜ್ ಬಿ ಶೆಟ್ಟಿ (Raj B Shetty) ನಟನೆಯ ‘ಟೋಬಿ‘ (Toby) ಸಿನಿಮಾ ಇಂದು (ಆಗಸ್ಟ್ 25) ಬಿಡುಗಡೆ ಆಗಿದೆ. ಮೊದಲ ದಿನ ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ ಬಿ ಶೆಟ್ಟಿ ಹಾಗೂ ‘ಟೋಬಿ’ ಸಿನಿಮಾದ ತಾರಾಗಣ ಚಿತ್ರಮಂದಿರಗಳಿಗೆ ಭೇಟಿ ನೀಡಿ ಪ್ರೇಕ್ಷಕರೊಟ್ಟಿಗೆ ಬೆರೆತಿದ್ದಾರೆ. ರಾಜ್ ಬಿ ಶೆಟ್ಟಿಯ ಹೊಸ ಸಿನಿಮಾದ ಮೊದಲ ಶೋ ನೋಡಲು ಅವರ ಗೆಳೆಯರಾದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಬರಲಿಲ್ಲವೇ? ಎಂಬ ಪ್ರಶ್ನೆಗೆ ಅವರು ಆಗಲೆ ಸಿನಿಮಾ ನೋಡಿ ಆಗಿದೆ ಎಂದಿದ್ದಾರೆ ರಾಜ್.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us