‘ಕಾಂತರ’ ಮಾಡಿದ ಮ್ಯಾಜಿಕ್ ಬಗ್ಗೆ ರಾಜ್ ಬಿ ಶೆಟ್ಟಿ ಮಾತು
Kantara: 'ಕಾಂತಾರ' ಸಿನಿಮಾ ಮಾಡಿದ ಮ್ಯಾಜಿಕ್ ಬಗ್ಗೆ ನಟ ರಾಜ್ ಬಿ ಶೆಟ್ಟಿ ಮಾತು.
ರಾಜ್ ಬಿ ಶೆಟ್ಟಿ (Raj B Shetty) ನಟನೆಯ ‘ಟೋಬಿ‘ (Toby) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ (ಆಗಸ್ಟ್ 04) ರಂದು ಬಿಡುಗಡೆ ಆಗಿದೆ. ರಿಷಬ್ ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿ ಅವರುಗಳು ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ ಬಿ ಶೆಟ್ಟಿ, ‘ಕಾಂತಾರ’ ಸಿನಿಮಾ ಮಾಡಿದ ಮ್ಯಾಜಿಕ್ ಬಗ್ಗೆ ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 06, 2023 08:48 AM
Latest Videos
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

