Kannada News Videos Raj B Shetty talks about why named his movie as Swathi Muthina Male Haniye
ಸಿನಿಮಾಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಹೆಸರಿಟ್ಟಿದ್ದೇಕೆ? ವಿವರಿಸಿದ್ದಾರೆ ರಾಜ್ ಬಿ ಶೆಟ್ಟಿ
Raj B Shetty: ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿ ನಟಿ ರಮ್ಯಾ ನಿರ್ಮಾಣ ಮಾಡಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟ್ರೈಲರ್ ಇಂದು (ನವೆಂಬರ್ 17) ಬಿಡುಗಡೆ ಆಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ, ತಾವು ಈ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದೇ ಹೆಸರಿಟ್ಟಿದ್ದು ಏಕೆ ಎಂದು ವಿವರಿಸಿದ್ದಾರೆ.