ಸಿನಿಮಾಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಹೆಸರಿಟ್ಟಿದ್ದೇಕೆ? ವಿವರಿಸಿದ್ದಾರೆ ರಾಜ್ ಬಿ ಶೆಟ್ಟಿ
Raj B Shetty: ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿ ನಟಿ ರಮ್ಯಾ ನಿರ್ಮಾಣ ಮಾಡಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟ್ರೈಲರ್ ಇಂದು (ನವೆಂಬರ್ 17) ಬಿಡುಗಡೆ ಆಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ, ತಾವು ಈ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದೇ ಹೆಸರಿಟ್ಟಿದ್ದು ಏಕೆ ಎಂದು ವಿವರಿಸಿದ್ದಾರೆ.
ರಾಜ್ ಬಿ ಶೆಟ್ಟಿ (Raj B Shetty) ನಟಿಸಿ, ನಿರ್ದೇಶನ ಮಾಡಿ ನಟಿ ರಮ್ಯಾ ನಿರ್ಮಾಣ ಮಾಡಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟ್ರೈಲರ್ ಇಂದು (ನವೆಂಬರ್ 17) ಬಿಡುಗಡೆ ಆಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ, ತಾವು ಈ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದೇ ಹೆಸರಿಟ್ಟಿದ್ದು ಏಕೆ ಎಂದು ವಿವರಿಸಿದ್ದಾರೆ. ಈ ಸಿನಿಮಾವು ಸಾವು ಹಾಗೂ ಪ್ರೀತಿಯ ನಡುವಿನ ತಾಕಲಾಟದ ಕತೆಯನ್ನು ಹೊಂದಿದೆ ಎಂದು ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ಸಿನಿಮಾದಲ್ಲಿ ಸಿರಿ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾವು ನವೆಂಬರ್ 24ರಂದು ತೆರೆಗೆ ಬರಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ