ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ಸಿಸಿಟಿವಿ ವಿಡಿಯೋ ವೈರಲ್
ರಾಜಸ್ಥಾನದ ಭಿವಾಡಿಯ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ 8 ಕಾರ್ಮಿಕರು ಸಾವನ್ನಪ್ಪಿದ್ದು, 10 ಕಾರ್ಮಿಕರು ಇನ್ನೂ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ 9.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಾಗ 20-25 ಕಾರ್ಮಿಕರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲವೇ ನಿಮಿಷಗಳಲ್ಲಿ, ಖಾಸಗಿ ಕೈಗಾರಿಕಾ ಘಟಕದಿಂದ ಜ್ವಾಲೆಗಳು ಹರಡಿ ಕಾರ್ಖಾನೆಯ ದೊಡ್ಡ ಭಾಗವನ್ನು ಆವರಿಸಿಕೊಂಡಿವೆ. ಕೆಲವು ಕಾರ್ಮಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಭಿವಾಡಿ, ಫೆಬ್ರವರಿ 16: ರಾಜಸ್ಥಾನದ ಭಿವಾಡಿಯ ರಾಸಾಯನಿಕ ಕಾರ್ಖಾನೆಯಲ್ಲಿ (Chemical Factory) ಸ್ಫೋಟ ಉಂಟಾಗಿ 8 ಕಾರ್ಮಿಕರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಅವರಲ್ಲಿ ಹಲವರು ಅಸ್ಥಿಪಂಜರಗಳಾಗಿ ಹೋಗಿದ್ದಾರೆ. ಅವರ ದೇಹದ ಭಾಗಗಳು ತುಂಡುಗಳಾಗಿ ಬಿದ್ದಿವೆ. 4 ಮಂದಿಯ ಸ್ಥಿತಿ ಗಂಭೀರವಾಗಿದೆ. ಇಲ್ಲಿ ಪಟಾಕಿಗಳನ್ನು ಅಕ್ರಮವಾಗಿ ತಯಾರಿಸಲಾಗುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ಈ ಘಟನೆಯ ಮತ್ತೊಂದು ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

