ಪೆಟ್ರೋಲ್ ಬಂಕ್ನಲ್ಲಿ ಡೀಸೆಲ್ನಿಂದ ಗಾಡಿ ತೊಳೆದ ಯುವಕ!
ಯುವಕನೊಬ್ಬ ಪೆಟ್ರೋಲ್ ಪಂಪ್‌ನಲ್ಲಿ ಡೀಸೆಲ್ನಿಂದ ತನ್ನ ಸ್ಕಾರ್ಪಿಯೋವನ್ನು ತೊಳೆದಿರುವ ಘಟನೆ ನಡೆದಿದೆ. ಈ ವೈರಲ್ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅನೇಕ ಜನರು ಇದನ್ನು ಅಪಾಯಕಾರಿ ಎಂದು ಕರೆದರೆ ಇನ್ನು ಕೆಲವರು ಇದನ್ನು ಪ್ರಸ್ತುತ ಪರಿಸ್ಥಿತಿಯ ಗಂಭೀರತೆಯ ಅಣಕ ಎಂದು ಕರೆದಿದ್ದಾರೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಘಟನೆ ಬೆಳಕಿಗೆ ಬಂದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜೈಪುರ, ಏಪ್ರಿಲ್ 4: ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಯುವಕನೊಬ್ಬ ಅಪಾಯಕಾರಿ ಸಾಹಸ ಮಾಡಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಲು ಯುವಕನೊಬ್ಬ ಪೆಟ್ರೋಲ್ ಪಂಪ್‌ನಲ್ಲಿ ತನ್ನ ಸ್ಕಾರ್ಪಿಯೋಗೆ ಡೀಸೆಲ್ ತುಂಬಿಸಿದ ನಂತರ ಡೀಸೆಲ್ನಿಂದಲೇ ತನ್ನ ಗಾಡಿಯನ್ನು ತೊಳೆದಿರುವ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದ್ದು, ಈ ಕೃತ್ಯ ಎಸಗಿದ ಆತನನ್ನು ಬಂಧಿಸಲು ಒತ್ತಾಯಿಸಲಾಗಿತ್ತು. ಆತನನ್ನು ಪೊಲೀಸರು ಬಂಧಿಸಿದ್ದು, ವಿಡಿಯೋ ಮಾಡಿದವನನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ

