Video: ಟ್ರ್ಯಾಕ್ಟರ್ ಹಿಂದಿಕ್ಕಲು ಹೋಗಿ ನಾಲ್ಕು ಬಾರಿ ಪಲ್ಟಿಯಾದ ಕಾರು
ಟ್ರ್ಯಾಕ್ಟರ್ ಹಿಂದಿಕ್ಕಲು ಹೋಗಿ ಕಾರೊಂದು ನಾಲ್ಕು ಬಾರಿ ಪಲ್ಟಿಯಾಗಿರುವ ಘಟನೆ ರಾಜಸ್ಥಾನದ ಬಿಕಾನೇರ್ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಚಾಲಕ ನಿಯಂತ್ರಣ ತಪ್ಪಿದ ಕಾರಣ ಅಪಘಾತ ಸಂಭವಿಸಿದೆ. ವೀಡಿಯೊದಲ್ಲಿ ಹಿಂದಿನಿಂದ ವೇಗವಾಗಿ ಬಂದ ಬಿಳಿ ಬಣ್ಣದ ಸ್ಕಾರ್ಪಿಯೋ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕುವ ಪ್ರಯತ್ನದಲ್ಲಿ ನಾಲ್ಕು ಬಾರಿ ಉರುಳಿ ಬಿದ್ದಿರುವುದನ್ನು ಕಾಣಬಹುದು. ವೈರಲ್ ಆಗಿರುವ ಕ್ಲಿಪ್‌ನಲ್ಲಿ ಧೂಳಿನ ಬೃಹತ್ ರಾಶಿಯನ್ನು ಸಹ ಕಾಣಬಹುದು. ಅಪಘಾತದಲ್ಲಿ ಕಾರಿನ ಚಾಲಕ ಬದುಕಿದ್ದಾರೆಯೇ ಇಲ್ಲವೇ ಎಂಬುದು ತಿಳಿದುಬಂದಿಲ್ಲ, ರಸ್ತೆಯಲ್ಲಿ ಆ ಸಮಯಕ್ಕೆ ಯಾರೂ ಇರಲಿಲ್ಲ.
ಬಿಕಾನೇರ್, ನವೆಂಬರ್ 28: ಟ್ರ್ಯಾಕ್ಟರ್ ಹಿಂದಿಕ್ಕಲು ಹೋಗಿ ಕಾರೊಂದು ನಾಲ್ಕು ಬಾರಿ ಪಲ್ಟಿಯಾಗಿರುವ ಘಟನೆ ರಾಜಸ್ಥಾನದ ಬಿಕಾನೇರ್ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಚಾಲಕ ನಿಯಂತ್ರಣ ತಪ್ಪಿದ ಕಾರಣ ಅಪಘಾತ ಸಂಭವಿಸಿದೆ. ವೀಡಿಯೊದಲ್ಲಿ ಹಿಂದಿನಿಂದ ವೇಗವಾಗಿ ಬಂದ ಬಿಳಿ ಬಣ್ಣದ ಸ್ಕಾರ್ಪಿಯೋ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕುವ ಪ್ರಯತ್ನದಲ್ಲಿ ನಾಲ್ಕು ಬಾರಿ ಉರುಳಿ ಬಿದ್ದಿರುವುದನ್ನು ಕಾಣಬಹುದು. ವೈರಲ್ ಆಗಿರುವ ಕ್ಲಿಪ್‌ನಲ್ಲಿ ಧೂಳಿನ ಬೃಹತ್ ರಾಶಿಯನ್ನು ಸಹ ಕಾಣಬಹುದು. ಅಪಘಾತದಲ್ಲಿ ಕಾರಿನ ಚಾಲಕ ಬದುಕಿದ್ದಾರೆಯೇ ಇಲ್ಲವೇ ಎಂಬುದು ತಿಳಿದುಬಂದಿಲ್ಲ, ರಸ್ತೆಯಲ್ಲಿ ಆ ಸಮಯಕ್ಕೆ ಯಾರೂ ಇರಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ

