AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮೂಹಿಕ ವಿವಾಹದಲ್ಲಿ ಅನಿರೀಕ್ಷಿತ ಅತಿಥಿಯಾಗಿ ಬಂದ ಬಿರುಗಾಳಿ, ಸಪ್ತಪದಿ ತುಳಿಯುವುದ ಬಿಟ್ಟು ಓಡಿಹೋದ 36 ಜೋಡಿಗಳು

ಸಾಮೂಹಿಕ ವಿವಾಹ ಸಮಾರಂಭದ ವೇಳೆ ಬಿರುಗಾಳಿ ಬೀಸಿ ನವ ಜೋಡಿಗಳು ಹೆದರಿ ಓಡಿ ಹೋಗಿರುವ ವಿಡಿಯೋ ವೈರಲ್ ಆಗಿದೆ.  ಬೇಸಿಗೆಯ ಆರಂಭದ ಬಿಸಿಲಿಗೆ ತತ್ತರಿಸಿದ್ದ ರಾಜಸ್ಥಾನದ ಟೋಂಕ್‌ನಲ್ಲಿ ಗುಡುಗು ಸಹಿತ ಮಳೆ ಎಲ್ಲರಿಗೂ ಸಂತೋಷ ನೀಡಬೇಕಿತ್ತು. ಆದರೆ, ಧಾಕಡ್ ಸಮುದಾಯ ಆಯೋಜಿಸಿದ್ದ 36 ಜೋಡಿಗಳ ಸಾಮೂಹಿಕ ವಿವಾಹದ ಮಂಟಪದಲ್ಲಿ ಬಿರುಗಾಳಿ, ಮಳೆ ಭೀಕರ ಅನಾಹುತವನ್ನೇ ಸೃಷ್ಟಿಸಿತ್ತು.

ನಯನಾ ರಾಜೀವ್
|

Updated on: Apr 28, 2026 | 9:12 AM

Share

ಜೈಪುರ, ಏಪ್ರಿಲ್ 28: ಸಾಮೂಹಿಕ ವಿವಾಹ ಸಮಾರಂಭದ ವೇಳೆ ಬಿರುಗಾಳಿ ಬೀಸಿ ನವ ಜೋಡಿಗಳು ಹೆದರಿ ಓಡಿ ಹೋಗಿರುವ ವಿಡಿಯೋ ವೈರಲ್ ಆಗಿದೆ.  ಬೇಸಿಗೆಯ ಆರಂಭದ ಬಿಸಿಲಿಗೆ ತತ್ತರಿಸಿದ್ದ ರಾಜಸ್ಥಾನದ ಟೋಂಕ್‌ನಲ್ಲಿ ಗುಡುಗು ಸಹಿತ ಮಳೆ ಎಲ್ಲರಿಗೂ ಸಂತೋಷ ನೀಡಬೇಕಿತ್ತು. ಆದರೆ, ಧಾಕಡ್ ಸಮುದಾಯ ಆಯೋಜಿಸಿದ್ದ 36 ಜೋಡಿಗಳ ಸಾಮೂಹಿಕ ವಿವಾಹದ ಮಂಟಪದಲ್ಲಿ ಬಿರುಗಾಳಿ, ಮಳೆ ಭೀಕರ ಅನಾಹುತವನ್ನೇ ಸೃಷ್ಟಿಸಿತ್ತು. ಹೂವಿನ ಅಲಂಕಾರ, ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚುತ್ತಿದ್ದ ವಧು-ವರರು ಮತ್ತು ಅವರ ಸಂಬಂಧಿಕರಿಂದ ಮೈದಾನ ತುಂಬಿ ತುಳುಕುತ್ತಿತ್ತು. ಬಿರುಗಾಳಿಯ ವೇಗ ಎಷ್ಟಿತ್ತೆಂದರೆ, ಬೃಹತ್ ಟೆಂಟ್​ಗಳು ಕಿತ್ತು ಗಾಳಿಯಲ್ಲಿ ಹಾರತೊಡಗಿದ್ದವು. ಮದುವೆಗಾಗಿ ತಂದಿದ್ದ ಉಡುಗೊರೆಗಳು, ಪಾತ್ರೆ ಪದಾರ್ಥಗಳು ಮತ್ತು ಮಂಟಪದ ಸಾಮಗ್ರಿಗಳು ಹತ್ತಿರದ ಹೊಲಗಳಿಗೆ ಚೆಲ್ಲಾಪಿಲ್ಲಿಯಾಗಿ ಹೋದವು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ