ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ

Updated on: Nov 22, 2024 | 8:51 AM

ಬಿಗ್ ಬಾಸ್ ಮನೆಯಲ್ಲಿ ರಜತ್ ಅವರ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

ರಜತ್ ಅವರು ದೊಡ್ಡ ಶಿಕ್ಷೆ ಅನುಭವಿಸಿದ್ದಾರೆ. ಇದಕ್ಕೆ ಕಾರಣವಾಗಿರುವುದು ಅವರು ಮಾಡಿದ ಪದ ಬಳಕೆ. ಸುರೇಶ್ ವಿರುದ್ಧ ಅನೇಕ ಕೆಟ್ಟ ಪದಗಳ ಬಳಕೆ ಮಾಡಿದ್ದಾರೆ. ಇದರಿಂದ ರಜತ್ ಶಿಕ್ಷೆ ಅನುಭವಿಸಿದ್ದಾರೆ. ರಜತ್ ತಂಡದವರು ಹಾಗೂ ವಿರೋಧಿ ತಂಡದವರು ರಜತ್​ಗೆ ಶಿಕ್ಷೆ ನೀಡಿದ್ದಾರೆ. ಅವರಿಗೆ ಕಳಪೆ ಪಟ್ಟ ಕೊಟ್ಟಿದ್ದಾರೆ. ಇದರಿಂದ ಅವರು ಸಿಟ್ಟಾಗಿದ್ದಾರೆ. ‘ನಿಜವಾದ ಆಟ ಇನ್ಮೇಲೆ ಶುರು’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More