ಎದುರಾಳಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ ರಜತ್
‘ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಸಕತ್ ಟಫ್ ಕಾಂಪಿಟೇಟರ್ ಆಗಿದ್ದಾರೆ. ಅವರು ಮಾತಿನ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ರಜತ್ ಅವರು ಒಂದು ಶಪಥ ಮಾಡಿದ್ದಾರೆ. ಇದರಿಂದ ಎದುರಾಳಿಗಳಲ್ಲಿ ನಡುಕ ಹುಟ್ಟುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ. ಈ ಪ್ರೋಮೋ ಗಮನ ಸೆಳೆದಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟವರು. ಅವರಿಗೆ ಬಿಸಿ ಮುಟ್ಟಿಸುವ ಪ್ರಯತ್ನ ಮಾಡಿದರೆ ಅವರು ತಿರುಗೇಟು ನೀಡಲು ಎಂದಿಗೂ ಹಿಂದೇಟು ಹಾಕಿದವರಲ್ಲ. ಈಗ ಅವರು ಎದುರಾಳಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ್ದಾರೆ. ಈ ಪ್ರೋಮೋ ಗಮನ ಸೆಳೆದಿದೆ. ಬಿಗ್ ಬಾಸ್ ಮನೆ ರೆಸಾರ್ಟ್ ಆಗಿ ಮಾರ್ಪಟ್ಟಿದ್ದು ವಿವಿಧ ರೀತಿಯ ಟಾಸ್ಕ್ಗಳನ್ನು ನೀಡಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?

