Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಜತ್ ಹೇಳಿದ್ದೇನು? ವಿಡಿಯೋ ನೋಡಿ

ವಿನಯ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಜತ್ ಹೇಳಿದ್ದೇನು? ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: Apr 13, 2025 | 10:50 AM

Bigg Boss Kannada: ಮಚ್ಚು ಬಳಸಿ ರೀಲ್ಸ್ ಮಾಡಿದ ಕಾರಣಕ್ಕೆ ಮಾಜಿ ಬಿಗ್​ಬಾಸ್ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡ ಅವರುಗಳು ಜೈಲು ವಾಸ ಅನುಭವಿಸಿ ಹೊರಬಂದಿದ್ದಾರೆ. ಇದೀಗ ರಜತ್, ರೀಲ್ಸ್ ಪ್ರಕರಣದ ಬಗ್ಗೆ ಮಾತನಾಡಿದ್ದು, ಆ ಪ್ರಕರಣದ ಬಳಿಕ ವಿನಯ್ ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ವಿನಯ್ ಅವರ ಯಾವ ಮಾತಿಗೆ ರಜತ್​ಗೆ ಬೇಜಾರಾಗಿದೆ? ವಿಡಿಯೋ ನೋಡಿ...

ಮಚ್ಚು ಬಳಸಿ ರೀಲ್ಸ್ ಮಾಡಿದ ಕಾರಣಕ್ಕೆ ಮಾಜಿ ಬಿಗ್​ಬಾಸ್ ಸ್ಪರ್ಧಿಗಳಾದ ರಜತ್ (Rajath) ಮತ್ತು ವಿನಯ್ ಗೌಡ (Vinay Gowda) ಅವರುಗಳು ಜೈಲು ವಾಸ ಅನುಭವಿಸಿ ಹೊರಬಂದಿದ್ದಾರೆ. ಇದೀಗ ರಜತ್, ರೀಲ್ಸ್ ಪ್ರಕರಣದ ಬಗ್ಗೆ ಮಾತನಾಡಿದ್ದು, ಆ ಪ್ರಕರಣದ ಬಳಿಕ ವಿನಯ್ ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ವಿನಯ್ ಅವರ ಯಾವ ಮಾತಿಗೆ ರಜತ್​ಗೆ ಬೇಜಾರಾಗಿದೆ? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ