‘ರಕ್ತ ಕಾಶ್ಮೀರ’ ಸಿನಿಮಾ ಪ್ರಚಾರಕ್ಕೆ ಉಪ್ಪಿ-ರಮ್ಯಾ ಬರುತ್ತಿಲ್ಲವೇಕೆ? ಉತ್ತರಿಸಿದ ಬಾಬು ಸಿಂಗ್
ರಾಜೇಂದ್ರ ಸಿಂಗ್ ಬಾಬು ಅವರು ಹಲವು ವರ್ಷಗಳ ಹಿಂದೆ ನಿರ್ದೇಶನ ಮಾಡಿದ್ದ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಸಿನಿಮಾ ಅನಿವಾರ್ಯ ಕಾರಣಗಳಿಂದ ನಿಂತು ಹೋಗಿತ್ತು. ಆ ಸಿನಿಮಾನಲ್ಲಿ ಉಪೇಂದ್ರ ಮತ್ತು ರಮ್ಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಇದೀಗ ಆ ಸಿನಿಮಾವನ್ನು ‘ರಕ್ತ ಕಾಶ್ಮೀರ’ ಹೆಸರಿನಲ್ಲಿ ಮತ್ತೆ ಬಿಡುಗಡೆ ಮಾಡುತ್ತಿದ್ದಾರೆ ರಾಜೇಂದ್ರ ಸಿಂಗ್ ಬಾಬು. ಸಿನಿಮಾ ಸೆನ್ಸಾರ್ ಪ್ರಕ್ರಿಯೆಗೆ ಒಳಪಟ್ಟಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಸಿನಿಮಾದ ಪ್ರಚಾರಕ್ಕೆ ಉಪೇಂದ್ರ ಮತ್ತು ರಮ್ಯಾ ಬರುತ್ತಿಲ್ಲವೇಕೆ ಎಂದು ರಾಜೇಂದ್ರ ಸಿಂಗ್ ಬಾಬು ಉತ್ತರಿಸಿದ್ದಾರೆ.
ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ಹಲವು ವರ್ಷಗಳ ಹಿಂದೆ ನಿರ್ದೇಶನ ಮಾಡಿದ್ದ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಸಿನಿಮಾ ಅನಿವಾರ್ಯ ಕಾರಣಗಳಿಂದ ನಿಂತು ಹೋಗಿತ್ತು. ಆ ಸಿನಿಮಾನಲ್ಲಿ ಉಪೇಂದ್ರ ಮತ್ತು ರಮ್ಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಇದೀಗ ಆ ಸಿನಿಮಾವನ್ನು ‘ರಕ್ತ ಕಾಶ್ಮೀರ’ ಹೆಸರಿನಲ್ಲಿ ಮತ್ತೆ ಬಿಡುಗಡೆ ಮಾಡುತ್ತಿದ್ದಾರೆ ರಾಜೇಂದ್ರ ಸಿಂಗ್ ಬಾಬು. ಸಿನಿಮಾ ಸೆನ್ಸಾರ್ ಪ್ರಕ್ರಿಯೆಗೆ ಒಳಪಟ್ಟಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಸಿನಿಮಾದ ಪ್ರಚಾರಕ್ಕೆ ಉಪೇಂದ್ರ ಮತ್ತು ರಮ್ಯಾ ಬರುತ್ತಿಲ್ಲವೇಕೆ ಎಂದು ರಾಜೇಂದ್ರ ಸಿಂಗ್ ಬಾಬು ಉತ್ತರಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 30, 2025 09:07 PM

