AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 

ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 

ರಾಜೇಶ್ ದುಗ್ಗುಮನೆ
|

Updated on: Apr 23, 2026 | 9:55 AM

Share

ತಮಿಳುನಾಡಿನಲ್ಲಿ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಮತದಾನಕ್ಕೆ ರಜನಿಕಾಂತ್ ಅವರು ಆಗಮಿಸಿ ವೋಟ್ ಮಾಡಿದರು. ಜನ ಸಾಮಾನ್ಯರಂತೆ ಅವರು ಬಂದು ವೋಟ್ ಚಲಾಯಿಸಿದ್ದು ವಿಶೇಷವಾಗಿತ್ತು. ಅವರು ವೋಟ್ ಮಾಡುವಾಗ ಸಾಕಷ್ಟು ಜನರು ನೆರೆದಿದ್ದರು. ಈ ಬಗ್ಗೆ ಟೀಕೆ ಕೇಳಿ ಬಂದಿದೆ. 

ಇಂದು (ಏಪ್ರಿಲ್ 23) ತಮಿಳುನಾಡಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಮಾತದಾನ ನಡೆಯುತ್ತಿದೆ. ರಜನಿಕಾಂತ್ ಅವರು ಬಂದು ತಮ್ಮ ಮತ ಚಲಾಯಿಸಿದರು. ಸಾಮಾನ್ಯರಂತೆ ಬಂದ ಅವರು ಚೆನ್ನೈನ ಸ್ಟೆಲ್ಲಾ ಮೇರಿ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ವೋಟ್ ಹಾಕಿದರು. ಆ ಬಳಿಕ ಅವರು ಮತ ಹಾಕಿದ ಬೆರಳನ್ನು ಜನರತ್ತ ತೋರಿಸಿದರು. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More