Rajinikanth : ಕೇರಳದ ಹುಡುಗನೊಬ್ಬ 300 ರೂಬಿಕ್ ಕ್ಯೂಬ್​ ನಲ್ಲಿ ನಟ ರಜನಿಕಾಂತ್ ಅವರ ಮುಖ ಸೃಷ್ಟಿಸಿದ್ದಾರೆ.!

ಕಾಲಿವುಡ್ ನ ಸೂಪರ್ ಸ್ಟಾರ್ ನಟಿ ರಜನಿಕಾಂತ್ ಸದ್ಯ 'ಅಣ್ಣಾಥೆ' ಚಿತ್ರದ ಚಿತ್ರೀಕರಣದಲ್ಲಿ ಸಿಕ್ಕಾ ಪಟ್ಟೆ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ತಂಡದೊಂದಿಗೆ ನಟ ರಜನಿ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಲಾಕ್ ಡೌನ್ ನಂತರ ಈ ಚಿತ್ರ ತಂಡ ಚೆನ್ನೈನಲ್ಲಿ ಚಿತ್ರೀಕರಣವನ್ನು ಪುನರಾರಂಭಿಸಿತು.

  • TV9 Web Team
  • Published On - 23:14 PM, 22 Apr 2021

ಕಾಲಿವುಡ್ ನ ಸೂಪರ್ ಸ್ಟಾರ್ ನಟಿ ರಜನಿಕಾಂತ್ ಸದ್ಯ ‘ಅಣ್ಣಾಥೆ’ ಚಿತ್ರದ ಚಿತ್ರೀಕರಣದಲ್ಲಿ ಸಿಕ್ಕಾ ಪಟ್ಟೆ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ತಂಡದೊಂದಿಗೆ ನಟ ರಜನಿ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಲಾಕ್ ಡೌನ್ ನಂತರ ಈ ಚಿತ್ರ ತಂಡ ಚೆನ್ನೈನಲ್ಲಿ ಚಿತ್ರೀಕರಣವನ್ನು ಪುನರಾರಂಭಿಸಿತು. ಇತ್ತೀಚೆಗೆ ಚಿತ್ರೀಕರಣಕ್ಕಾಗಿ ಹೈದರಾಬಾದ್‌ಗೆ ಚಿತ್ರತಂಡ ಶಿಪ್ಟಾಗಿತ್ತು. ಅಂದಹಾಗೆ ಇದೀಗ ಕೇರಳದ ಹುಡುಗನೊಬ್ಬ ರೂಬಿಕ್ ಕ್ಯೂಬ್​ ನಲ್ಲಿ ನಟ ರಜನಿಕಾಂತ್ ಅವರ ಮುಖ ಸೃಷ್ಟಿಸಿದ್ದಾರೆ.