AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್

ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್

ಮಂಜುನಾಥ ಸಿ.
|

Updated on: Nov 05, 2026 | 2:27 PM

Share

ರಜನೀಕಾಂತ್ ಅವರ ಸಹೋದರ ಇತ್ತೀಚೆಗಷ್ಟೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅವರನ್ನು ಆರ್​​ಆರ್ ನಗರದಲ್ಲಿರುವ ರಾಷ್ಟ್ರೋತ್ತಾನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯ ವಿಚಾರಣೆಗೆಂದು ರಜನೀಕಾಂತ್ ಬೆಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆಯಯೇ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಇಂದು ರಾಷ್ಟ್ರೋತ್ತಾನ ಆಸ್ಪತ್ರೆಗೆ ಬಂದು ತಮ್ಮ ಅಣ್ಣನ ಆರೋಗ್ಯ ಆಚರಣೆ ಮಾಡಿದ್ದಾರೆ. ವಿಡಿಯೋ ನೋಡಿ...

ತಮಿಳಿನ ಸ್ಟಾರ್ ನಟ ರಜನೀಕಾಂತ್ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರು ಮೂಲದವರೇ ಆಗಿರುವ ರಜನೀಕಾಂತ್ ಅವರು ಆಗಾಗ್ಗೆ ಬೆಂಗಳೂರಿಗೆ ಬರುತ್ತಿರುತ್ತಾರೆ. ಆದರೆ ಈ ಬಾರಿ ಅವರು ಬಂದಿರುವುದು ಅಣ್ಣ ಸತ್ಯನಾರಾಯಣ ಅವರ ಆರೋಗ್ಯ ವಿಚಾರಣೆಗೆಂದು. ರಜನೀಕಾಂತ್ ಅವರ ಸಹೋದರ ಇತ್ತೀಚೆಗಷ್ಟೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅವರನ್ನು ಆರ್​​ಆರ್ ನಗರದಲ್ಲಿರುವ ರಾಷ್ಟ್ರೋತ್ತಾನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯ ವಿಚಾರಣೆಗೆಂದು ರಜನೀಕಾಂತ್ ಬೆಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆಯಯೇ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಇಂದು ರಾಷ್ಟ್ರೋತ್ತಾನ ಆಸ್ಪತ್ರೆಗೆ ಬಂದು ತಮ್ಮ ಅಣ್ಣನ ಆರೋಗ್ಯ ಆಚರಣೆ ಮಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More