ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ರಜನೀಕಾಂತ್ ಅವರ ಸಹೋದರ ಇತ್ತೀಚೆಗಷ್ಟೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅವರನ್ನು ಆರ್ಆರ್ ನಗರದಲ್ಲಿರುವ ರಾಷ್ಟ್ರೋತ್ತಾನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯ ವಿಚಾರಣೆಗೆಂದು ರಜನೀಕಾಂತ್ ಬೆಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆಯಯೇ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಇಂದು ರಾಷ್ಟ್ರೋತ್ತಾನ ಆಸ್ಪತ್ರೆಗೆ ಬಂದು ತಮ್ಮ ಅಣ್ಣನ ಆರೋಗ್ಯ ಆಚರಣೆ ಮಾಡಿದ್ದಾರೆ. ವಿಡಿಯೋ ನೋಡಿ...
ತಮಿಳಿನ ಸ್ಟಾರ್ ನಟ ರಜನೀಕಾಂತ್ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರು ಮೂಲದವರೇ ಆಗಿರುವ ರಜನೀಕಾಂತ್ ಅವರು ಆಗಾಗ್ಗೆ ಬೆಂಗಳೂರಿಗೆ ಬರುತ್ತಿರುತ್ತಾರೆ. ಆದರೆ ಈ ಬಾರಿ ಅವರು ಬಂದಿರುವುದು ಅಣ್ಣ ಸತ್ಯನಾರಾಯಣ ಅವರ ಆರೋಗ್ಯ ವಿಚಾರಣೆಗೆಂದು. ರಜನೀಕಾಂತ್ ಅವರ ಸಹೋದರ ಇತ್ತೀಚೆಗಷ್ಟೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅವರನ್ನು ಆರ್ಆರ್ ನಗರದಲ್ಲಿರುವ ರಾಷ್ಟ್ರೋತ್ತಾನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯ ವಿಚಾರಣೆಗೆಂದು ರಜನೀಕಾಂತ್ ಬೆಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆಯಯೇ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಇಂದು ರಾಷ್ಟ್ರೋತ್ತಾನ ಆಸ್ಪತ್ರೆಗೆ ಬಂದು ತಮ್ಮ ಅಣ್ಣನ ಆರೋಗ್ಯ ಆಚರಣೆ ಮಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us