ಅಯೋಧ್ಯೆಗೆ ಭೇಟಿ ನೀಡಿದ ನಟ ರಜನಿಕಾಂತ್; ಇಲ್ಲಿದೆ ವಿಡಿಯೋ

Updated on: Aug 21, 2023 | 8:38 AM

ನಟ ರಜನಿಕಾಂತ್ ಸದ್ಯ ಸುತ್ತಾಟದಲ್ಲಿದ್ದಾರೆ. ಈ ಮೊದಲು ಹಿಮಾಲಯ ಭಾಗಕ್ಕೆ ತೆರಳಿ ಅಧ್ಯಾತ್ಮ ಗುರುಗಳನ್ನು ಭೇಟಿ ಮಾಡಿದ್ದಾರೆ. ಭಾನುವಾರ (ಆಗಸ್ಟ್ 20) ಅವರು ಅಯೋಧ್ಯೆಗೆ ತೆರಳಿ ಹನುಮಗಢಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ನಟ ರಜನಿಕಾಂತ್ (Rajinikanth) ಅವರು ಸದ್ಯ ಸುತ್ತಾಟದಲ್ಲಿದ್ದಾರೆ. ಈ ಮೊದಲು ಹಿಮಾಲಯ ಭಾಗಕ್ಕೆ ತೆರಳಿ ಅಧ್ಯಾತ್ಮ ಗುರುಗಳನ್ನು ಭೇಟಿ ಮಾಡಿದ್ದಾರೆ. ಬಳಿಕ ಅವರು ಉತ್ತರ ಪ್ರದೇಶಕ್ಕೆ ಬಂದರು. ಭಾನುವಾರ (ಆಗಸ್ಟ್ 21) ಅವರು ಅಯೋಧ್ಯೆಗೆ ತೆರಳಿ ಹನುಮಗಢಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಅಲ್ಲಿ ರಜನಿಕಾಂತ್​ಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲಿಗೆ ರಜನಿ ನಮಸ್ಕರಿಸಿದ ಫೋಟೋ ಕೂಡ ಇತ್ತೀಚೆಗೆ ವೈರಲ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More