ಅಪ್ಪ-ಅಮ್ಮನ ಜತೆ ಮಿಂಚಿದ ಪುನೀತ್; ಗಮನ ಸೆಳೆಯುತ್ತಿದೆ ಲಾಲ್ಬಾಗ್ ಫಲ-ಪುಷ್ಪ ಪ್ರದರ್ಶನ
ರಾಜ್ಕುಮಾರ್, ಪಾರ್ವತಮ್ಮ ಹಾಗೂ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿಯನ್ನು ಕೂಡ ನಿರ್ಮಾಣ ಮಾಡಲಾಗಿದೆ. ಇದು ಸಾಕಷ್ಟು ಗಮನ ಸೆಳೆಯುತ್ತಿದೆ.
ಲಾಲ್ಬಾಗ್ (Lalbagh Flower Show) ಉದ್ಯಾನವನದಲ್ಲಿ ಇಂದಿನಿಂದ (ಆಗಸ್ಟ್ 5) ಫಲ-ಪುಷ್ಪ ಪ್ರದರ್ಶನ ಆರಂಭವಾಗಿದೆ. ಲಾಲ್ಬಾಗ್ ಗಾಜಿನ ಮನೆಯಲ್ಲಿ ರಾಜ್ಕುಮಾರ್ ಅವರ ಹುಟ್ಟೂರು ಗಾಜನೂರಿನ ಮನೆಯನ್ನು ಹೂವಿನಿಂದ ಮಾಡಲಾಗಿದೆ. ರಾಜ್ಕುಮಾರ್, ಪಾರ್ವತಮ್ಮ ಹಾಗೂ ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಪುತ್ಥಳಿಯನ್ನು ಕೂಡ ನಿರ್ಮಾಣ ಮಾಡಲಾಗಿದೆ. ಇದು ಸಾಕಷ್ಟು ಗಮನ ಸೆಳೆಯುತ್ತಿದೆ. ಆ ವಿಡಿಯೋ ಇಲ್ಲಿದೆ.
Latest Videos

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
