ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ವಿವರವಾಗಿ ಮಾತನಾಡಿದ ರಾಜ್​​ಪಾಲ್ ಯಾದವ್

Updated on: Feb 28, 2026 | 10:36 PM

Rajpal Yadav case: ರಾಜ್​ಪಾಲ್ ಯಾದವ್ ಅವರು ಸಾಲ ಮರುಪಾವತಿ ಮಾಡದಿರುವ, ಚೆಕ್ ಬೌನ್ಸ್ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿದ್ದು ಜೈಲುವಾಸಿಯಾಗಿದ್ದರು. ಆದರೆ ಸಹೋದರನ ಮಗಳ ಮದುವೆಗಾಗಿ ಒಂದು ತಿಂಗಳ ಕಾಲ ಜೈಲಿನಿಂದ ಜಾಮೀನು ಪಡೆದು ಹೊರಬಂದಿದ್ದು, ಇಂದು ಡಿಜಿಟಲ್ ವೇದಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ರಾಜ್​​ಪಾಲ್ ಯಾದವ್ ಅವರು ತಾವು ಶಿಕ್ಷೆ ಅನುಭವಿಸುತ್ತಿರುವ ಚೆಕ್ ಬೌನ್ಸ್ ಪ್ರಕರಣ, ಸಾಲ ಇನ್ನೂ ಇತರೆ ವಿಷಯಗಳ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ.

ರಾಜ್​ಪಾಲ್ ಯಾದವ್ (Rajpal Yadav) ಅವರು ಸಾಲ ಮರುಪಾವತಿ ಮಾಡದಿರುವ, ಚೆಕ್ ಬೌನ್ಸ್ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿದ್ದು ಜೈಲುವಾಸಿಯಾಗಿದ್ದರು. ಆದರೆ ಸಹೋದರನ ಮಗಳ ಮದುವೆಗಾಗಿ ಒಂದು ತಿಂಗಳ ಕಾಲ ಜೈಲಿನಿಂದ ಜಾಮೀನು ಪಡೆದು ಹೊರಬಂದಿದ್ದು, ಇಂದು ಡಿಜಿಟಲ್ ವೇದಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ರಾಜ್​​ಪಾಲ್ ಯಾದವ್ ಅವರು ತಾವು ಶಿಕ್ಷೆ ಅನುಭವಿಸುತ್ತಿರುವ ಚೆಕ್ ಬೌನ್ಸ್ ಪ್ರಕರಣ, ಸಾಲ ಇನ್ನೂ ಇತರೆ ವಿಷಯಗಳ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More