‘ಮಿಸ್ಟೇಕ್ ಮಾಡ್ಕೋಬೇಡ’: ‘ಬಿಗ್ ಬಾಸ್’ ಮನೆಯಲ್ಲಿ ಜೋರಾಯ್ತು ರಾಕೇಶ್-ಸ್ಫೂರ್ತಿ ಕುರಿತ ಗುಸುಗುಸು
‘ಬಿಗ್ ಬಾಸ್ ಒಟಿಟಿ’ ದಿನ ಕಳೆದಂತೆ ರಂಗು ಹೆಚ್ಚಿಸಿಕೊಳ್ಳುತ್ತಿದೆ. ರಾಕೇಶ್ ಅಡಿಗ ಹಾಗೂ ಸ್ಫೂರ್ತಿ ಗೌಡ ನಡುವೆ ಏನೋ ನಡೆಯುತ್ತಿದೆ ಎಂಬ ವಿಚಾರ ಪ್ರೇಕ್ಷಕರಿಗೆ ಮನದಟ್ಟು ಆಗುತ್ತಿದೆ.
‘ಬಿಗ್ ಬಾಸ್ ಒಟಿಟಿ’ (Bigg Boss OTT) ದಿನ ಕಳೆದಂತೆ ರಂಗು ಹೆಚ್ಚಿಸಿಕೊಳ್ಳುತ್ತಿದೆ. ರಾಕೇಶ್ ಅಡಿಗ (Rakesh Adiga) ಹಾಗೂ ಸ್ಫೂರ್ತಿ ಗೌಡ ನಡುವೆ ಏನೋ ನಡೆಯುತ್ತಿದೆ ಎಂಬ ವಿಚಾರ ಪ್ರೇಕ್ಷಕರಿಗೆ ಮನದಟ್ಟು ಆಗುತ್ತಿದೆ. ಸಮಯ ಸಿಕ್ಕಾಗ ಇಬ್ಬರೂ ಮಾತನಾಡುತ್ತಾ ಇರುತ್ತಾರೆ. ಈಗ ಇಬ್ಬರೂ ಫ್ಲರ್ಟ್ ಮಾಡಿರುವ ಹೊಸ ವಿಡಿಯೋ ವೈರಲ್ ಆಗಿದೆ. ಇಬ್ಬರೂ ಮಾತನಾಡಿದ್ದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

