ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್ಮೆಂಟ್ ಬಗ್ಗೆ ರಾಕೇಶ್ ಮಾತು
Nanu Mathu Gunda 2: ‘ನಾನು ಮತ್ತು ಗುಂಡ 2’ ಸಿನಿಮಾದಲ್ಲಿ ರಾಕೇಶ್ ಅಡಿಗ ಮತ್ತು ರಚನಾ ಇಂದರ್ ನಟಿಸಿದ್ದಾರೆ. ಸಿನಿಮಾದಲ್ಲಿ ಬಂಟಿ ಹೆಸರಿನ ನಾಯಿಯೂ ನಟಿಸಿದೆ. ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದವರೆಲ್ಲ ಬಂಟಿಯನ್ನು ಹೊಗಳಿದ್ದೇ ಹೊಗಳಿದ್ದು. ನಟ ರಾಕೇಶ್ ಅಡಿಗ, ಸಿನಿಮಾ ಸೆಟ್ನಲ್ಲಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್ಮೆಂಟ್ ಹೇಗಿರುತ್ತಿತ್ತು ಎಂಬುದನ್ನು ಹೇಳಿದ್ದಾರೆ.
‘ನಾನು ಮತ್ತು ಗುಂಡ 2’ ಸಿನಿಮಾದಲ್ಲಿ ರಾಕೇಶ್ ಅಡಿಗ ಮತ್ತು ರಚನಾ ಇಂದರ್ ನಟಿಸಿದ್ದಾರೆ. ಸಿನಿಮಾದಲ್ಲಿ ಬಂಟಿ ಹೆಸರಿನ ನಾಯಿಯೂ ನಟಿಸಿದೆ. ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದವರೆಲ್ಲ ಬಂಟಿಯನ್ನು ಹೊಗಳಿದ್ದೇ ಹೊಗಳಿದ್ದು. ನಟ ರಾಕೇಶ್ ಅಡಿಗ, ಸಿನಿಮಾ ಸೆಟ್ನಲ್ಲಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್ಮೆಂಟ್ ಹೇಗಿರುತ್ತಿತ್ತು ಎಂಬುದನ್ನು ಹೇಳಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

