ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು

Updated on: Apr 18, 2025 | 1:25 PM

Nanu Mathu Gunda 2: ‘ನಾನು ಮತ್ತು ಗುಂಡ 2’ ಸಿನಿಮಾದಲ್ಲಿ ರಾಕೇಶ್ ಅಡಿಗ ಮತ್ತು ರಚನಾ ಇಂದರ್ ನಟಿಸಿದ್ದಾರೆ. ಸಿನಿಮಾದಲ್ಲಿ ಬಂಟಿ ಹೆಸರಿನ ನಾಯಿಯೂ ನಟಿಸಿದೆ. ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದವರೆಲ್ಲ ಬಂಟಿಯನ್ನು ಹೊಗಳಿದ್ದೇ ಹೊಗಳಿದ್ದು. ನಟ ರಾಕೇಶ್ ಅಡಿಗ, ಸಿನಿಮಾ ಸೆಟ್​ನಲ್ಲಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಹೇಗಿರುತ್ತಿತ್ತು ಎಂಬುದನ್ನು ಹೇಳಿದ್ದಾರೆ.

‘ನಾನು ಮತ್ತು ಗುಂಡ 2’ ಸಿನಿಮಾದಲ್ಲಿ ರಾಕೇಶ್ ಅಡಿಗ ಮತ್ತು ರಚನಾ ಇಂದರ್ ನಟಿಸಿದ್ದಾರೆ. ಸಿನಿಮಾದಲ್ಲಿ ಬಂಟಿ ಹೆಸರಿನ ನಾಯಿಯೂ ನಟಿಸಿದೆ. ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದವರೆಲ್ಲ ಬಂಟಿಯನ್ನು ಹೊಗಳಿದ್ದೇ ಹೊಗಳಿದ್ದು. ನಟ ರಾಕೇಶ್ ಅಡಿಗ, ಸಿನಿಮಾ ಸೆಟ್​ನಲ್ಲಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಹೇಗಿರುತ್ತಿತ್ತು ಎಂಬುದನ್ನು ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More