ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
Rakesh Poojari: ರಾಕೇಶ್ ಪೂಜಾರಿ ಅವರ ಆಪ್ತ ಮಿತ್ರ, ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನಲ್ಲಿ ಅವರೊಟ್ಟಿಗೆ ಕೆಲಸ ಮಾಡಿರುವ ರಘು ಅವರು ಈ ಬಗ್ಗೆ ಮಾತನಾಡಿದ್ದಾರೆ. ರಾಕೇಶ್ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಕೆಲ ತಿಂಗಳುಗಳ ಹಿಂದೆ ಸಣ್ಣ ಅಪಘಾತ ಒಂದು ಆಗಿತ್ತು. ಅದರಲ್ಲಿ ಸಣ್ಣ ಪುಟ್ಟ ಗಾಯಗಳಾಗಿದ್ದವು ಅಷ್ಟೆ ಎಂದಿದ್ದಾರೆ.
ಇತ್ತೀಚೆಗಷ್ಟೆ ಅಕಾಲಿಕ ನಿಧನಕ್ಕೆ ಒಳಗಾದ ಹಾಸ್ಯನಟ ರಾಕೇಶ್ ಪೂಜಾರಿ (Rakesh Poojary) ಅವರಿಗೆ ಆರೋಗ್ಯ ಸಮಸ್ಯೆ ಮೊದಲಿನಿಂದಲೂ ಇತ್ತು ಎನ್ನಲಾಗುತ್ತಿದೆ. ರಾಕೇಶ್ ಪೂಜಾರಿ ಅವರ ಆಪ್ತ ಮಿತ್ರ, ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನಲ್ಲಿ ಅವರೊಟ್ಟಿಗೆ ಕೆಲಸ ಮಾಡಿರುವ ರಘು ಅವರು ಈ ಬಗ್ಗೆ ಮಾತನಾಡಿದ್ದಾರೆ. ರಾಕೇಶ್ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಕೆಲ ತಿಂಗಳುಗಳ ಹಿಂದೆ ಸಣ್ಣ ಅಪಘಾತ ಒಂದು ಆಗಿತ್ತು. ಅದರಲ್ಲಿ ಸಣ್ಣ ಪುಟ್ಟ ಗಾಯಗಳಾಗಿದ್ದವು ಅಷ್ಟೆ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos