ಪೌರ ಕಾರ್ಮಿಕರ ಜೊತೆ ಸೇರಿ ಕಸ ಆಯ್ದ ರಕ್ಷಕ್ ಬುಲೆಟ್
ರಕ್ಷಕ್ ಬುಲೆಟ್ ಅವರು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಮಿಂಚಿದ್ದಾರೆ. ಈ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈಗ ಅವರು ಪೌರ ಕಾರ್ಮಿಕರ ಜೊತೆ ಸೇರಿ ಕೆಲಸ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಗಮನ ಸೆಳೆದಿವೆ.
ರಕ್ಷಕ್ ಬುಲೆಟ್ ಅವರು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಗಮನ ಸೆಳೆದಿದ್ದಾರೆ. ಈಗ ಅವರು ಬಿಬಿಎಂಪಿ ಕಾರ್ಮಿಕರ ಜೊತೆ ತೆರಳಿ ಬೀದಿ ಬೀದಿಯಲ್ಲಿ ಕಸ ಆಯ್ದಿದ್ದಾರೆ. ಈ ವಿಡಿಯೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಹಣ ಸಂಪಾದನೆಯ ಟಾಸ್ಕ್ಗಾಗಿ ಅವರು ಈ ರೀತಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವೀಕೆಂಡ್ನಲ್ಲಿ ಸಂಪೂರ್ಣ ಎಪಿಸೋಡ್ ಪ್ರಸಾರ ಕಾಣಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?

